ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್

0
218

ಮಂಗಳೂರು ಫೆ.11: ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ.

40 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯ ಮಾಲೀಕರು ಹಾಗೂ ನಿರ್ದೇಶಕ ವೀರೇಂದ್ರ ಶಟ್ಟೆ ಒಡೆತನದ ವೀರೂ ಟಾಕೀಸ್ ಸಂಸ್ಥೆಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಜೆ ಎಂ ಎಂ ಸಿ 5ನೇ ನ್ಯಾಯಾಲಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಪದ್ಮಜಾಗೆ ಬಂಧನ ಭೀತಿ ಎದುರಾಗಿದೆ.


ambedkar image

LEAVE A REPLY

Please enter your comment!
Please enter your name here