ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024-25ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್‍ಗೆ MCA Course Application Invitation ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
MCA Course Application Invitation ಆಸಕ್ತ ಅಭ್ಯರ್ಥಿಗಳು ಈ (ನವೆಂಬರ್) ತಿಂಗಳ 28ರ ವರೆಗೆ ಯುಯುಸಿಎಂಎಸ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.kswu.ac.in ಇಂದ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.