ವಿಜಯಪುರ: ವಿಜಯಪುರ ನಗರದ ನವಬಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ 2025-26ನೇ Graduate admissions begin ಶೈಕ್ಷಣಿಕ ಸಾಲಿನ ಬಿಎ, ಬಿಎಸ್‍ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಹಾಗೂ ಸಂಜೆ ಕಾಲೇಜಿನ ಬಿಕಾಂ ಮತ್ತು ಬಿಸಿಎ ಪದವಿ ಪ್ರಥಮ ವರ್ಷದ ಪ್ರವೇಶಾವಕಾಶ ಆರಂಭಿಸಲಾಗಿದೆ.
Graduate admissions begin ಜಿಲ್ಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9480199194, 8496012428 ಸಂಖ್ಯೆಗೆ ಸಂಪರ್ಕಿಸುವಂತೆ ಕಾಲೇಜ್ ಪ್ರಾಂಶುಪಾಲ ಡಾ.ಎ.ಆಯ್.ಹಂಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News : ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ