Home Tags ಕರ್ನಾಟಕ

Tag: ಕರ್ನಾಟಕ

ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ: ಡಿಸಿ ಕರೆ, ಪಿಓಪಿ ಮಾರಾಟ ನಿಷೇಧ

ಬಾಗಲಕೋಟೆ: ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ದ...

ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ

ವಿಜಯಪುರ:ಕರ್ನಾಟಕ ಸುವರ್ಣ-ಸಂಭ್ರಮ-50ರ ಅದ್ದೂರಿಯಾಗಿ ಆಚರಣೆಯೊಂದಿಗೆ ಸಂಭ್ರಮವನ್ನು ವೈಶಿಷ್ಟ ಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹೇಳಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸುವರ್ಣ-ಸಂಭ್ರಮ-50ರ...

ಬದುಕು ಹುಡುಕದಿರು…ಎಸ್.ಪಿ.ಯಂಭತ್ನಾಳ

ಜನರ ನುಡಿ ಕೇಳದಿರು ದೇವರ ಕರುಣೆ ಬೇಡದಿರು ಇಲ್ಲಿ ಯಾರಿಂದೇನಾಗದು ಆಗುವುದೆಲ್ಲ ಆಗುವುದು ಬದುಕು ಯಾರನು ನಂಬಿ ಬದುಕದಿರು ನಿನ್ನನ್ನು ನೀನು ನಂಬದೇ ಇರದಿರು ಮುನ್ನುಗ್ಗಲು ಕೆಚ್ಚೆದೆಯೊಂದಿರಲಿ ಉಳಿದದ್ದೆಲ್ಲವೂ ಅಳಿಯಲಿ ಹುಟ್ಟು ಏಕೆ! ಬದುಕು ಏಕೆ! ಸಾವು ಏಕೆ೦ದು ಬದುಕು ಹುಡಕದಿರು ಹುಟ್ಟುವಾಗ ಹುಟ್ಟಿದೆ ಬದುಕಿರುವಷ್ಟು ಬದುಕು ಸಾಯುವಾಗ...

ಎರಡನೇ ಡೋಸ್‌ ಹಾಕಿಸಿಕೊಳ್ಳಲು 12 ವಾರಗಳ ನಂತರ ಲಸಿಕೆ ಕೇಂದ್ರಕ್ಕೆ ಬಗ್ಗೆ : ರಾಜ್ಯ...

ಬೆಂಗಳೂರು ಮೇ 15: ಮೊದಲ ಡೋಸ್ ಲಸಿಕೆ ಪಡೆದವರು 12 ವಾರಗಳವರೆಗೆ ಲಸಿಕೆ ಕೇಂದ್ರಕ್ಕೆ ಬಾರದಂತೆ ರಾಜ್ಯ ಸರ್ಕಾರ ಹೇಳಿದೆ, ತಜ್ಞರು ನೀಡಿರುವ ಸಲಹೆಯನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರದ ಲಸಿಕಾ ಅಭಿಯಾನದ ನಿರ್ದೇಶಕರು,...

ಲಾಕ್‌ ಡೌನ್‌ ಜಾರಿಯಾಗುತ್ತಾ ? ಸಂಜೆ 4 ಗಂಟೆಗೆ ಅಧಿಕೃತ ಘೋಷಣೆ

ಬೆಂಗಳೂರು ಮೇ 07: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ಅಧಿಕೃತ ಘೋಷಣೆ...

ನೈಟ್‌ ಕರ್ಫ್ಯೂ ಹಾಸ್ಯಾಸ್ಪದ ಎಂದ ಕಾಂಗ್ರೇಸ್‌ ಶಾಸಕ ದಿನೇಶ್‌ ಗುಂಡುರಾವ್

ಬೆಂಗಳೂರು ಡಿ.24: ರಾಜ್ಯ ಸರ್ಕಾರ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ಗಂಟೆ ವರೆಗೆ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ಸರ್ಕಾರದ ನಡೆ ಹಾಸ್ಯಾಸ್ಪದ ಎಂದು ಸಾರ್ವಜನಿಕರು ಹಾಗೂ...

ಅಪ್ಪಳಿಸಿದ ‘ನಿವಾರ್‌’ ಚಂಡಮಾರುತ

ಚೆನ್ನೈ ನ.26: ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ತೀರಕ್ಕೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ.  ಗಂಟೆಗೆ 150 ಕಿ.ಮೀ ವೇಗದಲ್ಲಿ 'ನಿವಾರ್‌' ಚಂಡಮಾರುತ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಚಂಡಮಾರುತದ ಪರಿಣಾಮ ತಮಿಳುನಾಡು...

65ನೇ ಕನ್ನಡ ರಾಜ್ಯೋತ್ಸವ; 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿ ರಾಜ್ಯ ಸರಕಾರ

ಬೆಂಗಳೂರು ಅ.28: 65ನೇ ಕನ್ನಡ ರಾಜ್ಯೋತ್ಸವಕ್ಕೆ ಸಜ್ಜಾಗಿರುವ ರಾಜ್ಯ ಸರ್ಕಾರ, ಈ ಬಾರಿ 26 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ...

ಮುಂದಿನ ಸಿಎಂ ಉತ್ತರ ಕರ್ನಾಟಕದವರೇ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

ವಿಜಯಪುರ ಅ.20: ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪನವರು ಬಹಳ ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ, ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈಗಗಾಲೇ ಕೇಂದ್ರ...

ಮಹಾಮಾರಿ ಕರೋನಾ ವೈರಸ್ : ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಹಾಯಹಸ್ತ ನೀಡಿದ ಗಣ್ಯರು

ಉದ್ಯಮಿ ಶ್ರೀ ಮಂಜುನಾಥಗೌಡ ಪಾಟೀಲ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿಯ ಚೆಕ್‍ನ್ನು ಉಪ ಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಅವರಿಗೆ ಶುಕ್ರವಾರದಂದು ಹಸ್ತಾಂತರಿಸಿದರು. ಕೊವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಿಜಯಪುರದ...
- Advertisement -

MOST POPULAR

HOT NEWS

error: Content is protected !!