Tag: ಕೊರೋನಾ ವೈರಸ್
ಯುರೋಪ್ ದೇಶಗಳಿಂದ ಆಗಮಿಸಿದವರ ಮಾಹಿತಿ ನೀಡಲು ಸೂಚನೆ
ವಿಜಯಪುರ ಡಿ.23: ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಇಂಗ್ಲೆಂಡ್ (ಲಂಡನ್), ಯುರೋಪ್ ದೇಶಗಳಿಂದ ಆಗಮಿಸಿದ ಪ್ರಯಾಣಿಕರು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‍ಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ...
ವಿದ್ಯಾಗಮ ಜನೇವರಿ 1 ರಿಂದ ಪುನರಾರಂಭ
ಬೆಂಗಳೂರು ಡಿ.17: ಗ್ರಾಮೀಣ ಪ್ರದೇಶದ ಮಕ್ಕಳ ಹಿತದೃಷ್ಟಿಯಿಂದ ಜಾರಿಗೆ ಬಂದಿದ್ದ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜನೇವರಿ 1 ರಿಂದ ವಿದ್ಯಾಗಮ ಪುನರಾರಂಭಿಸಲಾಗುತ್ತಿದೆ.
ಮಕ್ಕಳು ಆನ್‌ಲೈನ್ ತರಗತಿಗಳಿಗೆ ನೆಟ್ ವರ್ಕ್ ಸಮಸ್ಯೆ,...
ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಂದ ಅರ್ಜಿ ಆಹ್ವಾನ
ವಿಜಯಪುರ ಎ.26 : ಕೊರೋನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಲಾಕ್‍ಡೌನ್ ನಿಯಮ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಧನ ಸಹಾಯ ಮಾಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ವೃತ್ತಿನಿರತ ಕಲಾವಿದರಾಗಿದ್ದು,...