Tag: ಗಗನ ಮಹಲ್
ವಿಜಯಪುರ: ಗಗನಮಹಲ್ ವಾಯುವಿಹಾರಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ವಿಜಯಪುರ: ನಗರದ ಗಗನ ಮಹಲ್, ಶ್ರೀ ನರಸಿಂಹ ದೇವಸ್ಥಾನ ಹಾಗೂ ಅದರ ಪಕ್ಕದಲ್ಲಿರುವ ಹೊಂಡವನ್ನು ಸ್ವಚ್ಚಗೊಳಿಸಿ ಹಿರಿಯ ನಾಗರಿಕರಿಗೆ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಗಗನ ಮಹಲ್ ವಾಯುವಿಹಾರಿ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ...