Tag: ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ
ಮಹಿಳಾ ಆಯೋಗದ ಅಧ್ಯಕ್ಷೆ ಮಹಾದೇವಿ ಕಟ್ಟಿಮನಿ ಕುಟುಂಬಕ್ಕೆ ಸಾಂತ್ವನ
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ ಗ್ರಾಮದಲ್ಲಿ ಇತ್ತೀಚಿಗೆ ವರದಕ್ಷಿಣೆ ಕಿರುಕುಳದಿಂದ ಹತ್ಯೆಗೆ ಒಳಗಾಗಿರುವ ಮೃತ ಮಹಾದೇವಿ ಕಟ್ಟಿಮನಿ ಅವರ ಮನೆಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಭೇಟಿ ನೀಡಿ...