Tag: ಮಾಜಿ ಸೈನಿಕರು
ಮಾಜಿ ಸೈನಿಕರಿಂದ 72ನೇ ಗಣರಾಜ್ಯೋತ್ಸವ ಆಚರಣೆ
ವಿಜಯಪುರ ಜ.26: 72ನೇ ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಸಂಘದಲ್ಲಿ ಜಿಲ್ಲೆಯ ಸಮಸ್ತ ಮಾಜಿ ಸೈನಿಕರು 72ನೇ ಗಣರಾಜ್ಯೋತ್ಸವ ಅತೀ ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಅಧ್ಯಕ್ಷರಾದ ಎಂ.ಬಿ. ತೋಟದ ನೆರವೇರಿಸಿ...