Tag: ಯಡಿಯೂರಪ್ಪ
ಮುಂದಿನ ಸಿಎಂ ಉತ್ತರ ಕರ್ನಾಟಕದವರೇ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ
ವಿಜಯಪುರ ಅ.20: ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪನವರು ಬಹಳ ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ,
ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈಗಗಾಲೇ ಕೇಂದ್ರ...