Tag: ಸಿಂದಗಿ ಉಪಚುನಾವಣೆ
ಸಿಂದಗಿ ಉಪಚುನಾವಣೆ ತಯಾರಿ ಹೇಗಿದೆ?
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲಾಡಳಿತ ಕೈಗೊಂಡಿರುವ ಸಿದ್ದತೆಗಳ ಕುರಿತು ಸುದ್ದಿಗೋಷ್ಠಿ ನಡೆಸಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್, ಎಸ್‌ಪಿ ಎಚ್. ಡಿ. ಆನಂದ್...