Tag: ಹೊಸ ವರ್ಷ
ವಿಜಯಪುರದಲ್ಲಿ ಕ್ರಿಸ್ಮಸ್, ಹೊಸ ವರ್ಷ ಆಚರಣೆ ಹಿನ್ನೆಲೆ ಕಟ್ಟುನಿಟ್ಟಿನ ಆದೇಶ ಪಾಲಿಸುವುದು ಕಡ್ಡಾಯ
ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಹಿನ್ನೆಲೆ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ .
ದಿನಾಂಕ 30-12-2020 ರಿಂದ 2-12-2020 ರವರೆಗೆ ಕ್ಲಬ್, ಪಬ್, ರೆಸ್ಟೊರೆಂಟ್ ಹಾಗೂ ಅದೇ ತೆರನಾಗಿ...