Tag: bagalkote news
Bagalkote News | ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ
ಬಾಗಲಕೋಟೆ: Bagalkote News ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಂಸದ...
Bagalkote News | ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಶ್ರಮಧಾನ
ಬಾಗಲಕೋಟೆ: ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ, ಎಂಬ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ನಿಮಿತ್ಯ ಸ್ವಚ್ಛತಾ ಅಭಿಯಾನವನ್ನು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸುವುದುರ ಜೊತೆಗೆ ಹಳೆ ಬಾಗಲಕೋಟೆ...
Bagalkote News | ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ವಾರ್ಷಿಕ 5 ಸಾವಿರ...
ಬಾಗಲಕೋಟೆ: ಪ್ರಸಕ್ತ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ (Nekara Samman Yojana) ಕೈಮಗ್ಗ ನೇಕಾರರಿಗೆ ವಾರ್ಷಿಕ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡುವ ಸಲುವಾಗಿ ವೈಯಕ್ತಿಕ ನೇಕಾರರು, ಕೆ.ಎಚ್.ಡಿ.ಸಿ ನೇಕಾರರು, ಕೈಮಗ್ಗ...
Bagalkote News | ಸುಸ್ಥಿರ ಕೃಷಿ, ತೋಟಗಾರಿಕೆಗೆ ಜೀವಾಳ : ಕಲೈಸೆಲ್ವಿ
ಬಾಗಲಕೋಟೆ: ದೇಶದ ಆರ್ಥಿಕತೆಯ ತೀವ್ರ ಬೆಳವಣಿಗೆಗೆ ತೋಟಗಾರಿಕೆಯು ಸಂಭಾವ್ಯ ಕೃಷಿ ಉದ್ಯಮವಾಗಿ ಹೊರಹೊಮ್ಮಿದ್ದು, ಇದು ಬೆಳೆ ವೈವಿದ್ಯೀಕರಣಕ್ಕಾಗಿ ರೈತರಿಗೆ ವಿವಿಧ ಆಯ್ಕೆಗಳನ್ನು ಒದಗಿಸುತ್ತಿದೆ ಎಂದು ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂತ್ರಾಲಯದ ಕಾರ್ಯದರ್ಶಿ...
ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನಾಚರಣೆ
ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಸಮೀಕ್ಷಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ನಗರದ ಕಾಲೇಜ್ ಆಫ್ ನರ್ಸಿಂಗ್‍ನ ಸಭಾಭವನದಲ್ಲಿ ವಿಶ್ವ ರೇಬಿಸ್ ದಿನಾಚರಣೆ World Rabies...
ವಿಶ್ವ ಪ್ರವಾಸೋದ್ಯಮ ದಿನಾಚರಣೆ | ನಾಡಿನ ಕಲೆ, ಸಂಸ್ಕøತಿ ಉಳಿಸಿ ಬೆಳೆಸುವ ಕೆಲಸವಾಗಲಿ :...
ಬಾಗಲಕೋಟೆ: World Tourism Day ಪ್ರಾಚೀನ ಇತಿಹಾಸಕ್ಕೆ ಹೆಸರಾದ ನಮ್ಮ ಭಾರತ ದೇಶದಲ್ಲಿನ ಕಲೆ ಸಂಸ್ಕøತಿ ಹಾಗೂ ವಾಸ್ತುಶಿಲ್ಪಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಕೂಡಲಸಂಗಮ ದೇವಸ್ಥಾನದ ಆವರಣದಲ್ಲಿ...
ಕಿವುಡರ 14ನೇ ರಾಜ್ಯಮಟ್ಟದ ಕ್ರೀಡಾಕೂಟ. : ಮೌನ ಕ್ರೀಡಾಕೂಟದ ಕಲರವ
ಬಾಗಲಕೋಟೆ: ವಿಶೇಷಚೇತನರು ಅಗಾದ ಶಕ್ತಿಯುಳ್ಳವರು, ಅವರು ಕ್ರಿಡಾಕೂಟದಲ್ಲಿ ಗೆಲ್ಲುವುದರ Deaf Sports ಜೊತೆಗೆ ಜೀವನವನ್ನು ಗೆಲ್ಲಬೇಕಾಗಿದೆ, ನಿಮ್ಮ ಜೀವನ ಪಯಣದಲ್ಲಿ ಯಶಸ್ಸು ಸಿಗಲಿ ಎಂದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಅವರು ಬಿ.ವಿ.ವಿ.ಸಂಘ...
ವಿಶ್ವ ಓಝೋನ್ ದಿನಾಚರಣೆ | ಓಝೋನ ಪದರಿನ ಸಂರಕ್ಷಣೆ ಅಗತ್ಯ : ಡಾ.ರಾಮಚಂದ್ರನ್
ಬಾಗಲಕೋಟೆ: ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಮೂಲಕ (ವಿಶ್ವ ಓಝೋನ್ ದಿನಾಚರಣೆ) ಒಝೋನ್ ಪದರಿನ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ತೋವಿವಿಯ ಡೀನ್ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ...
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಚಿವ ತಿಮ್ಮಾಪೂರ ಚಾಲನೆ
ಬಾಗಲಕೋಟೆ:: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಗಳಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ...
ಶಿಕ್ಷಕರ ದಿನೋತ್ಸವ | 19 ಜನ ಪ್ರಾಂಶುಪಾಲರಿಗೆ ಸನ್ಮಾನ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ...
ಬಾಗಲಕೋಟೆ: ಶಿಕ್ಷಕರ ದಿನೋತ್ಸವ ದ ಅಂಗವಾಗಿ ಹಿಂದುಳಿದ, ಬಡವರ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ ರಾಜ್ಯದ ಗಮನ ಸೆಳೆದಿರುವಿರುವುದು ಶ್ಲಾಘನೀಯವೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ನವನಗರದ...