Tag: Clean India Mission
ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಜಿಪಂ ಸಿಇಒ ರಿಷಿ ಆನಂದ ಅವರಿಂದ ಚಾಲನೆ
ವಿಜಯಪುರ: ಸ್ವಚ್ಚತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಚಾಲನೆ ನೀಡಿದರು. ಸ್ವಚ್ಚ ಭಾರತ ಮಿಷನ್ Clean India...















