Friday, April 26, 2024

ambedkar image

Home Tags Corona virus

Tag: corona virus

ವಿಜಯಪುರ : ಜಿಲ್ಲೆಯಲ್ಲಿ ಈವರೆಗೆ 39 ಕೊರೋನಾ ಪಾಸಿಟಿವ್ ಪ್ರಕರಣ: ರೋಗಿಗಳ ಆರೋಗ್ಯ ಸ್ಥಿರ...

ವಿಜಯಪುರ ಎ.24: ಜಿಲ್ಲೆಯಲ್ಲಿ ಈವರೆಗೆ ಒಟ್ಟು 39 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದ ಎಲ್ಲ ಪಾಸಿಟಿವ್ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ...

ಕೊರೋನಾ ಸೋಂಕಿನಿಂದ ಗುಣಮುಖ, ಮೂವರು ಆಸ್ಪತ್ರೆಯಿಂದ ಬಿಡುಗಡೆ

ಕಲಬುರಗಿ.ಏ.24: ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಐ.ಸಿ. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ...

ಜಿಲ್ಲಾಧಿಕಾರಿಗಳ ಒತ್ತಾಸೆ ಮರಳು ಶಿಲ್ಪ ರಚನೆಗೆ ಸ್ಪೂರ್ತಿ

ಹುಬ್ಬಳ್ಳಿ .ಏ.24: ಕೋವಿಡ್-19 ತುರ್ತು ಸಂದರ್ಭದಲ್ಲಿ ವೈದ್ಯರು, ನರ್ಸ್, ಪೊಲೀಸರು, ಆಶಾ, ಅಂಗನಾವಡಿ ಕಾರ್ಯತೆಯರು, ಸ್ವಯಂಸೇವಕರು ಹಾಗೂ ಮಾಧ್ಯಮದವರು ಹಗಳಿರುಳು ಕೆಲಸ ನಿರ್ವಹಿಸುತ್ತಿದ್ದಾರೆ. ದೇಶ ಅಘೋಷಿತ ಯುದ್ದದಲ್ಲಿ ‌ತೊಡಗಿದೆ. ತಮ್ಮ ಜೀವ ಪಣಕಿಟ್ಟು ದುಡಿಯುತ್ತಿರುವ...

ಸೆನ್ಸಾರ್ ಆಧಾರಿಸಿ ಕಾರ್ಯನಿರ್ವಹಿಸುವ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಜರ : ಕೆ.ಎಲ್.ಇ. ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿನೂತನ...

ಹುಬ್ಬಳ್ಳಿ ಏ.24:  ಕೊರೋನಾ ವೈರಸ್‌ ಸಾಂಕ್ರಾಮಿಕವಾಗಿ ಹರಡುತ್ತಿದೆ. ಇದರಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್‌ ಸ್ಯಾನಿಟೈಜರ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುತ್ತಿದೆ.‌ ಆದರೂ ಕೆಲವೊಮ್ಮೆ ವೈರಸ್ ನಮಗೆ ಅರಿವಿಲ್ಲದೆಯೇ ಹರಡುವ ಸಾಧ್ಯ ಇರುತ್ತದೆ. ಕೋವೀಡ್ -19...

ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕನ ಬಂಧನ

ಬೆಳಗಾವಿ ಎ 24 : ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳ...

ಹುಬ್ಬಳ್ಳಿ: ಸಂಚಾರಿ ಫೀವರ್ ಕ್ಲೀನಿಕ್ ಶುರು : ಕ್ವಾರೆಂಟೈನ್ ಪ್ರದೇಶಗಳ ಸಂಚರಿಸಿ ತಪಾಸಣೆ

ಹುಬ್ಬಳ್ಳಿ ಏ.18: ಕೊವೀಡ್ -19 ವಿರುದ್ದ ಹೋರಾಟ ನಡೆಸುತ್ತಿರುವ ಜಿಲ್ಲಾಡಳಿತ ರೈಲುಗಳನ್ನು ಐಸೋಲೇಷನ್ ವಾರ್ಡ್ಗಗಳಾಗಿ ಮಾಪರ್ಡಸಿದ ಭಾರತೀಯ ರೇಲ್ವೇ ಮಾದರಿಯಾಗಿರಿಸಿ ಸಂಚಾರಿ ಫೀವರ್ ಕ್ಲೀನಿಕ್ ಕಲ್ಪನೆಯನ್ನು ಸಾಕರಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಪಿಎಸ್‍ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ...

ಬೆಳಗಾವಿ, ಏ.18 : ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್‍ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ...

ವೈದ್ಯಕೀಯ ತುರ್ತು ಪ್ರಕರಣಗಳಿಗೆ ಮಾತ್ರ ಪಾಸ್ ವಿತರಣೆ

ವಿಜಯಪುರ ಎ.10 : ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಪ್ರೀಲ್ 14ರ ವರೆಗೆ ಸರ್ಕಾರ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಭ್ಯವಿಲ್ಲದಂತಹ ತೀವ್ರ ತೆರನಾದ ವೈದ್ಯಕೀಯ...

ವ್ಯಾಪಾರಿಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 31: ಕೋವಿಡ್-19 ಸಾಂಕ್ರಾಮಿಕ ವೈರಾಣು ಹರಡದಿರುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಲಾಕ್‍ಡೌನ್ ಎಪ್ರೀಲ್ 14 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ದೈನಂದಿನ ಜೀವನಕ್ಕಾಗಿ ಬೇಕಾಗಿರುವ ಅಗತ್ಯ...

ಮಾನವೀಯತೆ ಮೆರೆದ ವಿಜಯಪುರ ಜಿಲ್ಲಾಧಿಕಾರಿಗಳು : ಕಾರ್ಕಳದ 13 ಯುವಕರಿಗೆ ವಸತಿ ಸೌಲಭ್ಯ

ವಿಜಯಪುರ ಮಾ 30: ಮಹಾರಾಷ್ಟ್ರದ ಭಾರಾಮತಿಯಿಂದ ಉಡುಪಿ ಜಿಲ್ಲೆಗೆ ತೆರಳುತ್ತಿದ್ದ 13 ಯುವಕರು ವಸತಿ ಮತ್ತು ಊಟದ ಸೌಕರ್ಯವಿಲ್ಲದೆ ಲಾಕ್‍ಡೌನ್ ಜಾರಿಯಿಂದ ನಗರದಲ್ಲಿ ಸಿಲುಕಿಕೊಂಡಿದ್ದ ಕಾರ್ಕಳದ 13 ಯುವಕರಿಗೆ ವಸತಿ ಸೌಲಭ್ಯ ಕಲ್ಪಿಸಿ...
- Advertisement -

MOST POPULAR

HOT NEWS

error: Content is protected !!