Friday, April 19, 2024

ambedkar image

Home Tags Coronavirus

Tag: coronavirus

ಬಿಎಲ್‍ಡಿಇ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ

ವಿಜಯಪುರ ಎ.04: ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25ಲಕ್ಷ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 25 ಲಕ್ಷರೂ ಗಳನ್ನು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ...

ಪರವಾನಿಗೆ ಪಡೆಯದೆ ಆಹಾರ ಹಂಚಿದಲ್ಲಿ ಕ್ರಿಮಿನಲ್ ಮೊಕದ್ದಮೆ

ವಿಜಯಪುರ  ಎ.04: ನೋವೆಲ್ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಎಪ್ರೀಲ್ 14 ರ ವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ ಹಿನ್ನಲೆಯಲ್ಲಿ ಬೇರೆ ರಾಜ್ಯಗಳ ವಲಸೆ ನಿರಾಶ್ರಿತರಿಗೆ, ನಿರ್ಗತಿಕರಿಗೆ,...

ಬಾಬು ಜಗಜೀವನರಾಮ್-ಅಂಬೇಡ್ಕರ್ ಜಯಂತಿ ಸರಳ ರೀತಿಯಲ್ಲಿ ಆಚರಿಸಲು ಮನವಿ

ವಿಜಯಪುರ ಎ.02: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ರವರ ಜಯಂತಿಯನ್ನು ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ...

“ವಿದೇಶಿಗರೊಂದಿಗೆ ಸಂಪರ್ಕದಲ್ಲಿದ್ದ ಮೂವರ ಗಂಟಲುದ್ರವ ಪರೀಕ್ಷಾ ವರದಿ ನೆಗೆಟಿವ್’’ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್

ವಿಜಯಪುರ  ಎ - 02: ಮಲೇಷಿಯಾ ಮತ್ತು ಇಂಡೋನೆಷಿಯಾ ದಿಂದ ಬಂದು ವಿಜಯಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಇವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಜಿಲ್ಲೆಯ ನಾಲ್ವರ ಸ್ವಾಬ್‍ಗಳ (ಗಂಟಲು ದ್ರವ) ಮಾದರಿಯನ್ನು ಪರೀಕ್ಷಿಸಲಾಗಿ ಮೂವರ...

ವ್ಯಾಪಾರಿಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಾನೂನು ಕ್ರಮ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 31: ಕೋವಿಡ್-19 ಸಾಂಕ್ರಾಮಿಕ ವೈರಾಣು ಹರಡದಿರುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಲಾಕ್‍ಡೌನ್ ಎಪ್ರೀಲ್ 14 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ದೈನಂದಿನ ಜೀವನಕ್ಕಾಗಿ ಬೇಕಾಗಿರುವ ಅಗತ್ಯ...

‘ಕರೋನಾ’ ‘ ಮರೋನಾ’

ಈ ಕರೋನಾ ವೈರಸ್ ಅಮೇರಿಕಾ ಮಿತ್ರರಾಷ್ಟ್ರಗಳಲ್ಲಿ ಮಾತ್ರ ಏಕೆ ಕಾಣಿಸಿಕೊಂಡಿದೆ ? ಆ ಕರೋನಾಗೆ ಉಳಿದ ರಾಷ್ಟ್ರಗಳಲ್ಲಿ ಎಂಟ್ರಿ ಕೊಡಲು ದೈರ್ಯ ಇಲ್ಲವೇ ? ಏನೇ ಇರಲಿ, ಈ ಕರೋನಾ ವೈರಸ್ ಕೇವಲ...

ಯಾರು ಹೊಣೆ ?

Covid 19 Covid 19 ಇದು ತಾನಾಗೇ ಬಂದಿದ್ದಾ ? ಅಲ್ಲ ಕರ್ಕೊಂಡ್ ಬಾಗಿಲಿಗೆ ಬಂದಿದ್ದು, ಬಾಗಿಲು ತೆಗದು ಒಳಗೆ ಬಿಟ್ಕೊಂಡಿದ್ದು .ಯಾರು ಎನೇ ಸಮರ್ಥನೆ ಮಾಡ್ಕೊಂಡ್ರೂ ವಾದ ಮಾಡಿದರೂ ಇದೇ ಸತ್ಯ....

ವಿಜಯಪುರ ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮಾ 11: ಜಿಲ್ಲೆಯಾದ್ಯಂತ ಯಾವುದೇ ಕರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲವೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಹೇಳಿದರು.ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಹೊಟೇಲ್ ಮಾಲಿಕರ ಸಂಘದ...
- Advertisement -

MOST POPULAR

HOT NEWS

error: Content is protected !!