Tag: covid 19
ವಿಜಯಪುರ: ಆಸ್ಪತ್ರೆ ಓಪನ್ ಮಾಡದಿದ್ರೆ ನೊಂದಣಿ ರದ್ದು-ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ
ವಿಜಯಪುರ ಮೇ.01: ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ...
ವಿಜಯಪುರ: ಒಂದುವರೆ ವರ್ಷದ ಮಗು ಸೇರಿ ಐವರು ಕೋವಿಡ್-19 ರೋಗಿಗಳು ಗುಣಮುಖ
ವಿಜಯಪುರ ಮೇ.01: ಕೋವಿಡ್-19 ದಿಂದ ಗುಣಮುಖರಾದ ಐವರು ರೋಗಿಗಳನ್ನು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಒಂದುವರೆ ವರ್ಷದ ಹೆಣ್ಣುಮಗು ರೋಗಿ ಸಂಖ್ಯೆ 310, ವೃದ್ಧರಾದ 65 ವರ್ಷ ವಯೋಮಾನದ ರೋಗಿ ಸಂಖ್ಯೆ 306, 62 ವಯೋಮಾನದ...
ಕಮಾಂಡೋ ‘ಕೋಬ್ರಾ’ ಕೆಣಕಿ ಹೈರಾಣಾದ ಬೆಳಗಾವಿ ‘ಪೊಲೀಸ್’
ಬೆಳಗಾವಿ ಜಿಲ್ಲೆ ಸದಲಗಾ ಎಂಬ ಗ್ರಾಮದಲ್ಲಿ ಸಚೀನ್ ಸಾವಂತ ಎಂಬ ಅರೇ ಸೇನಾಪಡೆ ಕಮಾಂಡೋ ಒಬ್ಬರ ಮೇಲೆ ಸ್ಥಳಿಯ ಪೋಲಿಸರು ನಡೆಸಿದರು ಎನ್ನಲಾದ ಹಲ್ಲೆ ದಿನಕ್ಕೆ ಒಂದು ರೂಪ ಪಡೆದು ಕೊಳ್ಳುತ್ತಿದ್ದು ಇದೀಗ...
ಬೀದರ: ಚಿಟ್ಟಗುಪ್ಪಾದಲ್ಲಿ ಕೋರೊನಾ ಸೈನಿಕರಿಂದ ಜನ ಜಾಗೃತಿ
ಬೀದರ ಏ.29 : ಬೀದರ ಜಿಲ್ಲೆಯ ಚಿಟ್ಟಗುಪ್ಪಾ ತಾಲೂಕಿನಲ್ಲಿ ಕೊರೋನಾ ಸೈನಿಕರಿಂದ ಇತ್ತೀಚೆಗೆ ಜನಜಾಗೃತಿ ನಡೆಯಿತು. ಕೊರೊನಾ ರೋಗ ತಡೆಗೆ ಗಮನ ಹರಿಸಬೇಕಾದ ಅಂಶಗಳು ಮತ್ತು ಮಾಸ್ಕ, ಸ್ಯಾನಿಟೈಜರ್ ಅಥವಾ ಸಾಬೂನು ಬಳಕೆಯ...
ಧಾರವಾಡ: ಜಿಲ್ಲೆಯ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಆಯುಷ್ ಔಷಧಿ ವಿತರಣೆಗೆ...
ಧಾರವಾಡ ಏ.28: ಕೋವಿಡ್-19 ಕೊರೊನಾ ವೈರಸ್ ತಡೆಗಟ್ಟಲು ಹಗಲಿರುಳು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ರೋಗ ನಿರೋಧಕ ಹಾಗೂ ವೈರಾಣು ನಿರೋಧಕ ಶಕ್ತಿಯನ್ನು...
ವಿಜಯಪುರ: ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿನಿಂದ 6 ಜನ ಗುಣಮುಖ ಇಂದು ಗುಣಮುಖರಾದ...
ವಿಜಯಪುರ ಎ.27 : ಕೋವಿಡ್-19 ಸೋಂಕಿತ ಐವರು ರೋಗಿಗಳು ಸಹ ಗುಣಮುಖರಾಗಿದ್ದು, ಜಿಲ್ಲಾಸ್ಪತ್ರೆಯಿಂದ ಇಂದು ಬಿಡುಗಡೆ ಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರೋಗಿ ಸಂಖ್ಯೆ 221 ಬಿಡುಗಡೆಗೊಳಿಸಲಾಗಿದ್ದು, ಅದರಂತೆ ಇಂದು...
ಚಾಮರಾಜನಗರ: ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಠಿ ಮೂಲಕ ಕೃತಜ್ಞತಾ ಗೌರವ ಸಲ್ಲಿಕೆ
ಚಾಮರಾಜನಗರ, ಏ.27 : ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿ ಮುಂದುವರೆಯುತ್ತಿರಲು ಹಗಲಿರುಳು ಪರಿಶ್ರಮ ಪಡುತ್ತಿರುವ ವಾರಿಯರ್ಸ್ ಎಂದೇ ಹೇಳಲಾಗುವ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಪುಷ್ಪವೃಷ್ಠಿ ಗೈಯುವ ಮೂಲಕ ಗೌರವ, ಕೃತಜ್ಞತೆ ಸಮರ್ಪಿಸುವ...
ವಿಜಯಪುರ: ಅಕ್ರಮ ಮಧ್ಯ ಮಾರಾಟ ಎರಡು ಬಾರ್ ಗಳ ಲೈಸನ್ಸ್ ರದ್ದು
ವಿಜಯಪುರ ಎ.25: ಕೊರೋನಾ ವೈರಸ್ ತಡೆಗಟ್ಟುವ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡಲು ಅಬಕಾರಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1)...
ವಿಜಯಪುರ: ವೈದ್ಯ ಸಿಬ್ಬಂದಿಗಳ ಪರಿಶ್ರಮದ ಫಲವಾಗಿ ಕೋವಿಡ್-19 ರೋಗಿ ಗುಣಮುಖ
ವಿಜಯಪುರ ಎ.26 : ಜಿಲ್ಲೆಯ ಜನತೆಗೆ ಇಂದು ಸಂತಸದ ಕ್ಷಣ. ವೈದ್ಯರು, ವೈದ್ಯ ಸಿಬ್ಬಂದಿಗಳು ಹಾಗೂ ಕೊರೋನಾ ಪಾಸಿಟಿವ್ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಕ್ಷಣ. ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಈ ರೋಗದ...
ಪತ್ರಕರ್ತನಿಗೂ ಬಂದು ಕೊರೋನಾ ಪಾಸಿಟಿವ್ : ಪತ್ರಕರ್ತರಿಗೂ ಕ್ವಾರಂಟೈನ್
ಬೆಂಗಳೂರು ಎ.25: ಖಾಸಗಿ ವಾಹಿನಿಯೊಂದರ ಕ್ಯಾಮರಾ ಮನ್ ಗೆ ಕರೋನಾ ಪಾಸಿಟಿವ್ ಬಂದಿದೆ. ಅವರೊಂದಿಗೆ ಸಂಪರ್ಕ ಹೊಂದಿರುವ 30 ಕ್ಕೂ ಹೆಚ್ಚು ಪತ್ರಕರ್ತರಿಗೆ ಕ್ವಾರಂಟೈನ್ ಮಾಡಲಾಗಿದೆ. ರಾಜ್ಯದಲ್ಲಿ ಮಾಧ್ಯಮದವರಿಗೆ ಪತ್ತೆಯಾಗಿರುವ ಮೊದಲ ಪ್ರಕರಣವಾಗಿದೆ. ಸೊಂಕು...