Tag: covid 19
ಮೇ 3ರವರೆಗೆ ಕಟಿಂಗ್ ಶಾಪ್, ರೆಸ್ಟೊರೆಂಟ್ ಬಂದ್: ಕೇಂದ್ರ ಸರಕಾರ ಸ್ಪಷ್ಟನೆ
ಹೊಸದಿಲ್ಲಿ ಎ.25: ಕೊರೋನಾ ವೈರಸ್ ನಿಂದಾಗಿ ಕೇಂದ್ರ ಸರಕಾರ ಘೋಷಣೆ ಮಾಡಿರುವ ಲಾಕ್ ಡೌನ್ ಮೇ 3ರಂದು ಕೊನೆಗೊಳ್ಳಲಿದೆ. ಕೇಂದ್ರ ಸರಕಾರ ದೇಶದ ಜನತೆಗೆ ಕೆಲವು ವಿನಾಯಿತಿ ನೀಡಿತ್ತು. ಆದರೆ ಇನ್ನೂ ಕೆಲವೊಂದು...
ವಿಜಯಪುರ : ಮಾಧ್ಯಮ ಪ್ರತಿನಿಧಿಗಳ ಗಂಟಲು ದ್ರವ ಮಾದರಿ ಸಂಗ್ರಹ
ವಿಜಯಪುರ ಎ.24: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಸಹಯೋಗದಲ್ಲಿ ಇಂದು ನಗರದ ಜಿಲ್ಲಾ ಸವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೋವಿಡ್-19 ಮುನ್ನೆಚ್ಚರಿಕೆಯಾಗಿ ವೈದ್ಯಕೀಯ ತಪಾಸಣೆ ಅಂಗವಾಗಿ ಗಂಟಲು...
ವಿಜಯಪುರ : ಜಿಲ್ಲೆಯಲ್ಲಿ ಈವರೆಗೆ 39 ಕೊರೋನಾ ಪಾಸಿಟಿವ್ ಪ್ರಕರಣ: ರೋಗಿಗಳ ಆರೋಗ್ಯ ಸ್ಥಿರ...
ವಿಜಯಪುರ ಎ.24: ಜಿಲ್ಲೆಯಲ್ಲಿ ಈವರೆಗೆ ಒಟ್ಟು 39 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದ ಎಲ್ಲ ಪಾಸಿಟಿವ್ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ...
ಕೊರೋನಾ ಸೋಂಕಿನಿಂದ ಗುಣಮುಖ, ಮೂವರು ಆಸ್ಪತ್ರೆಯಿಂದ ಬಿಡುಗಡೆ
ಕಲಬುರಗಿ.ಏ.24: ಕೊರೋನಾ ಸೋಂಕಿಗೆ ತುತ್ತಾಗಿ ಇ.ಎಸ್.ಐ.ಸಿ. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಹಾಬಾದ ಪಟ್ಟಣದ ಇಬ್ಬರು ಮತ್ತು ಕಲಬುರಗಿ ನಗರದ ಓರ್ವ ರೋಗಿ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ...
ಜಿಲ್ಲಾಧಿಕಾರಿಗಳ ಒತ್ತಾಸೆ ಮರಳು ಶಿಲ್ಪ ರಚನೆಗೆ ಸ್ಪೂರ್ತಿ
ಹುಬ್ಬಳ್ಳಿ .ಏ.24: ಕೋವಿಡ್-19 ತುರ್ತು ಸಂದರ್ಭದಲ್ಲಿ ವೈದ್ಯರು, ನರ್ಸ್, ಪೊಲೀಸರು, ಆಶಾ, ಅಂಗನಾವಡಿ ಕಾರ್ಯತೆಯರು, ಸ್ವಯಂಸೇವಕರು ಹಾಗೂ ಮಾಧ್ಯಮದವರು ಹಗಳಿರುಳು ಕೆಲಸ ನಿರ್ವಹಿಸುತ್ತಿದ್ದಾರೆ.
ದೇಶ ಅಘೋಷಿತ ಯುದ್ದದಲ್ಲಿ ತೊಡಗಿದೆ. ತಮ್ಮ ಜೀವ ಪಣಕಿಟ್ಟು ದುಡಿಯುತ್ತಿರುವ...
ಸೆನ್ಸಾರ್ ಆಧಾರಿಸಿ ಕಾರ್ಯನಿರ್ವಹಿಸುವ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಜರ : ಕೆ.ಎಲ್.ಇ. ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿನೂತನ...
ಹುಬ್ಬಳ್ಳಿ ಏ.24: ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿದೆ. ಇದರಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುತ್ತಿದೆ. ಆದರೂ ಕೆಲವೊಮ್ಮೆ ವೈರಸ್ ನಮಗೆ ಅರಿವಿಲ್ಲದೆಯೇ ಹರಡುವ ಸಾಧ್ಯ ಇರುತ್ತದೆ.
ಕೋವೀಡ್ -19...
ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕನ ಬಂಧನ
ಬೆಳಗಾವಿ ಎ 24 : ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳ...
ಕೊರೋನಾ ವಾರಿಯರ್ಸಗಳಿಗೆ ತೊಂದರೆ ನೀಡಿದಲ್ಲಿ ಕ್ರೀಮಿನಲ್ ಮೊಕದ್ದಮೆ
ವಿಜಯಪುರ ಎ.24: ನಗರ ಹಾಗೂ ಜಿಲ್ಲಾದ್ಯಂತ ಕೋವಿಡ್-19 ನಿಯಂತ್ರಣಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಕೊರೋನಾ ವರಿಯರ್ಸಗಳಾದ ವೈದ್ಯರು, ವೈದ್ಯ ಸಿಬ್ಬಂಧಿಗಳು ಹಾಗೂ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಡಿಗೆ ಮನೆಗಳಿಂದ ಹೊರ ಹೋಗಲು ಒತ್ತಾಯಪಡಿಸುವುದು...
ಹುಬ್ಬಳ್ಳಿ: ಸಂಚಾರಿ ಫೀವರ್ ಕ್ಲೀನಿಕ್ ಶುರು : ಕ್ವಾರೆಂಟೈನ್ ಪ್ರದೇಶಗಳ ಸಂಚರಿಸಿ ತಪಾಸಣೆ
ಹುಬ್ಬಳ್ಳಿ ಏ.18: ಕೊವೀಡ್ -19 ವಿರುದ್ದ ಹೋರಾಟ ನಡೆಸುತ್ತಿರುವ ಜಿಲ್ಲಾಡಳಿತ ರೈಲುಗಳನ್ನು ಐಸೋಲೇಷನ್ ವಾರ್ಡ್ಗಗಳಾಗಿ ಮಾಪರ್ಡಸಿದ ಭಾರತೀಯ ರೇಲ್ವೇ ಮಾದರಿಯಾಗಿರಿಸಿ ಸಂಚಾರಿ ಫೀವರ್ ಕ್ಲೀನಿಕ್ ಕಲ್ಪನೆಯನ್ನು ಸಾಕರಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಪಿಎಸ್‍ಐ ಗಣಾಚಾರಿ ಪಾರ್ಥಿವ ಶರೀರಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರಿಂದ...
ಬೆಳಗಾವಿ, ಏ.18 : ಕೊರೋನಾ ಸೊಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದ್ದ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಿರುವ ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್‍ಐ ಮನೋಹರ ಗಣಾಚಾರಿ ಅವರ ಪಾರ್ಥಿವ ಶರೀರದ...