Tag: covid 19
ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬೈಕ್ ರ್ಯಾಲಿ ಮೂಲಕ ಜಾಗೃತಿ
ಹಾವೇರಿ: ಎ. 18 : ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್‍ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ...
ಕಂಟೇನ್ಮೆಂಟ್ ಪ್ರದೇಶದಲ್ಲಿ ಅನಾವಶ್ಯಕ ಓಡಾಡುವವರನ್ನು ಸಹ ಹೋಮ್ ಕ್ವಾರಂಟೈನ್ ಮಾಡಲಾಗುವುದು -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ
ವಿಜಯಪುರ ಎ.18: ನಗರದಲ್ಲಿ ಕೋವಿಡ್-19 ಸೋಂಕಿತರು ದಾಖಲಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಘೋಷಿಸಿದ ಕಂಟೇನ್ಮೆಂಟ್ ವಲಯದಲ್ಲಿ ಅನಾವಶ್ಯಕವಾಗಿ ಓಡಾಡುವವರು ಕಂಡುಬಂದಲ್ಲಿ ಅಂತಹವರನ್ನು ಕೂಡ ಹೋಮ್ ಕ್ವಾರಂಟೈನ್ ಮಾಡುವಂತಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು...
ಬಡಜನರ ಅನುಕೂಲಕ್ಕಾಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆಗೆ ಅವಕಾಶ
ವಿಜಯಪುರ ಎ.18: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಶಂಕಿತ ಕೋವಿಡ್-19 ಹಾಗೂ ದೃಢಪಟ್ಟ ಪ್ರಕರಣಗಳ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳನ್ನು ನಿಗದಿಪಡಿಸಿರುವುದರಿಂದ ಸದ್ಯ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು...
ನೀರು ಮಿತವಾಗಿ ಬಳಸಲು -ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ
ವಿಜಯಪುರ ಎ.18: ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು...
ಕೊರೋನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರ ತೀವ್ರ ತನಿಖೆಗೆ ಸೂಚನೆ
ವಿಜಯಪುರ ಎ.15: ನಗರದಲ್ಲಿ ಇತ್ತೀಚೆಗೆ ಕಂಡುಬಂದ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಲು ತೀವ್ರ ತನಿಖಾ ಕ್ರಮ ಕೈಗೊಳ್ಳುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆದಿತ್ಯ ಆಮ್ಲನ್ ಬಿಸ್ವಾಸ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ...
ವಿಜಯಪುರ: ರೆಡ್ ಜೋನ್ ಪ್ರದೇಶಗಳಿಗೆ ದಿನನಿತ್ಯದ ಸಾಮಗ್ರಿ ಪೂರೈಕೆ
ವಿಜಯಪುರ ಎ.14: ವಿಜಯಪುರ ನಗರದ ಕೊರೋನಾ ರೆಡ್ ಜೋನ್ ಘೋಷಿಸಿದ ಪ್ರದೇಶಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ವಸ್ತುಗಳ ಪೂರೈಕೆಗಾಗಿ ಈ ಕೆಳಕಂಡ ಸಿಬ್ಬಂದಿಗಳನ್ನು ನೇಮಕ ಮಾಡಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ...
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 3 ಸೋಂಕಿತರು ಪತ್ತೆ : 17 ಕ್ಕೇರಿದ ಸಂಖ್ಯೆ
ಬೆಳಗಾವಿ ಎ.13 : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇಂದು ಮಧ್ಯಾಹ್ನದ ವರೆಗೆ ಮತ್ತೆ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿನ ಒಟ್ಟು...
ವಿಜಯಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣದ ರೋಗಿಗಳ ಚಿಕಿತ್ಸೆಗೆ ವೈದ್ಯರ ತಂಡ ರಚನೆ
ವಿಜಯಪುರ ಎ.12: ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ/ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣದ ರೋಗಿಗಳ ವೈದ್ಯಕೀಯ ಚಿಕಿತ್ಸೆ ಮಾಡುವ ಸಲುವಾಗಿ ವೈದ್ಯರುಗಳ ತಂಡವನ್ನು ರಚಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಈ...
ವಿಜಯಪುರ : ಕಂಟೇನ್ಮೆಂಟ್ ಜೋನ್-ಬಫರ್ ಜೋನ್ ಪ್ರದೇಶದ ಮನೆಮನೆ ಸಮೀಕ್ಷೆಗೆ ಆದೇಶ
ವಿಜಯಪುರ ಎ.12: ವಿಜಯಪುರ ನಗರದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಈಗಾಗಲೇ ಘೋಷಿಸಿದ ಕಂಟೇನ್ಮೆಂಟ್ ಜೋನ್-ಬಫರ್ ಜೋನ್ ಪ್ರದೇಶದ ಮನೆಮನೆ ಸಮೀಕ್ಷೆ (ಸರ್ವೇಲನ್ಸ್) ಕಾರ್ಯಕೈಗೊಳ್ಳಲು ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ವೈ.ಎಸ್...
ವಿಜಯಪುರದ ಸೀಲ್‍ಡೌನ್ ಪ್ರದೇಶಗಳಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮಾಡಲಾಗುವುದು: -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ
ವಿಜಯಪುರ ಎ.12: ಸರ್ಕಾರದ ಆದೇಶದನ್ವಯ ಮತ್ತು ಕಂಟೇನ್‍ಮೆಂಟ್ ಪ್ಲ್ಯಾನ್ ಅನ್ವಯ ನಗರದ ಈ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ ಮತ್ತು ಕಂಟೇನ್‍ಮೆಂಟ್ ಜೋನ್ ಮತ್ತು ಬಫರ್ ಜೋನ್ ಎಂದು ಗುರುತಿಸಿ ಜಿಲ್ಲಾಧಿಕಾರಿಗಳು ಆದೇಶ...