Tag: irfan khan
ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ
ಮುಂಬೈ ಎ.29: ಬಾಲಿವುಡ್ ನ ಜನಪ್ರಿಯ ನಟ ಇರ್ಫಾನ್ ಖಾನ್ ಅವರು ಅನಾರೋಗ್ಯ ಸಮಸ್ಯಯಿಂದ ಕಳೆದ ಸುಮಾರು ದಿನಗಳಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ಬಹುಮುಖ ಪ್ರತಿಭೆಯುಳ್ಳ ಅದ್ಬುತ ನಟರಾಗಿದ್ದರು....