Tag: karijananewsupdate
ಗ್ರಾಮ ಆರೋಗ್ಯ: 2 ದಿನದ ತರಬೇತಿ ಕಾರ್ಯಾಗಾರ
ಬಾಗಲಕೋಟೆ: ಗ್ರಾಮೀಣ ಭಾಗದ ಜನರ ದೃಷ್ಠಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.
ಕಾರ್ಯಕ್ರಮ ಅನುಷ್ಠಾನ ಹಿನ್ನಲೆಯಲ್ಲಿ ಹಮ್ಮಿಕೊಂಡ ಜಿಲ್ಲಾ...
ಜೆಎಸ್‌ಎಸ್ ಆಸ್ಪತ್ರೆ: ಸಾವಿನಂಚಿನಲ್ಲಿದ್ದ ವ್ಯಕ್ತಿಗೆ ಮರುಜೀವ
ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಾಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು...
ಫುಡ್ ಪಾರ್ಕ್ ಯೋಜನೆ: ಸಚಿವ ಎಂ. ಬಿ. ಪಾಟೀಲ ಸಭೆ
ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ಯೋಗ್ಯ ಬೆಲೆ ಹಾಗೂ ಆಹಾರ ಉತ್ಪಾದನೆಗೆ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿHeatstroke ತಡೆಯಲು ಟಾಪ್ 10 ಪರಿಣಾಮಕಾರಿ ಸಲಹೆಗಳು ಉಗ್ರಾಣಗಳು, ಶೀತಲಗೃಹಗಳು, ಲ್ಯಾಬೋರೇಟರಿಗಳನ್ನು ನಿರ್ಮಾಣ ಮಾಡಿ ಮೂಲಭೂತ...
ಡಿ.ದೇವರಾಜ ಅರಸು: ನೊಂದವರ ನೋವಿಗೆ ಧ್ವನಿಯಾದವರು
ವಿಜಯಪುರ: ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ ದೇಶಕ್ಕೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲಾಡಳಿತ,...
Achievement: ಶಿಸ್ತಿನಿಂದ ಸಾಧನೆ ಮಾಡಲು ಸಾಧ್ಯ.
ವಿಜಯಪುರ: ಇಂದಿನ ಪೀಳಿಗೆಯು ಶಿಸ್ತು ಸಂಯಮದಿಂದ ಇದ್ದರೆ ಏನಾದರೂ ಸಾಧನೆ ಮಾಡಲು ಸಾಧ್ಯ, ಯುವಕರಲ್ಲಿ ದೇಶಾಭಿಮಾನದ ಜೊತೆಗೆ ಶಿಸ್ತು, ಒಳ್ಳೆಯ ಆಚಾರ-ವಿಚಾರಗಳನ್ನು ಬೆಳೆಸುವುದು ಅತೀ ಮುಖ್ಯ ಎಂದು ಧರ್ಮಗುರುಗಳಾದ ಮೌಲಾನಾ ಉಸಿಉಲ್ಲಾ ನುಡಿದರು....
ಸಾಂಸ್ಕೃತಿಕ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸಬೇಕು:ಸಿ.ಬಿ.ನಾಟೀಕಾರ
ವಿಜಯಪುರ ನ.28: ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪ್ರಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ...
ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರ:ಶಂಕರ ಮಾರಿಹಾಳ
ವಿಜಯಪುರ ನ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ...
ಅಂಡರ್ಸ್ಟ್ಯಾಂಡಿಂಗ್ ಕ್ಯಾಸ್ಟ್ ಪಾಲಿಟಿಕ್ಸ್
ಜಾತಿ, ಭಾರತೀಯ ಸಾಮಾಜಿಕ ರಚನೆಯಲ್ಲಿ ಆಳವಾಗಿ ಬೇರೂರಿದೆ, ಶ್ರೇಣೀಕೃತ ವಿಭಾಗಗಳ ಆಧಾರದ ಮೇಲೆ ಐತಿಹಾಸಿಕವಾಗಿ ರಚನಾತ್ಮಕ ಸಮುದಾಯಗಳು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಡೈನಾಮಿಕ್ಸ್ ಮೇಲೆ ಪ್ರಭಾವ ಬೀರುತ್ತವೆ. ದುರದೃಷ್ಟವಶಾತ್, ರಾಜಕಾರಣಿಗಳು ಈ...
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಯೋಗಕ್ಷೇಮದ ಮೇಲೆ ಮೊಬೈಲ್ ಸಾಧನಗಳ ಪ್ರಭಾವ
ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳಂತಹ ಮೊಬೈಲ್ ಸಾಧನಗಳು ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರವೇಶಿಸುವ, ಸಂವಹನ ಮಾಡುವ ಮತ್ತು ಕಲಿಯುವ ವಿಧಾನವನ್ನು ಕ್ರಾಂತಿಗೊಳಿಸಿವೆ. ಬೆರಳಿನ ಟ್ಯಾಪ್ ಮೂಲಕ, ವಿದ್ಯಾರ್ಥಿಗಳು ಶೈಕ್ಷಣಿಕ ಸಂಪನ್ಮೂಲಗಳನ್ನು ಅನ್ವೇಷಿಸಬಹುದು, ಗೆಳೆಯರೊಂದಿಗೆ ಸಹಕರಿಸಬಹುದು ಮತ್ತು...
ಬರ ಪರಿಹಾರ ನೀಡುವಂತೆ ರೈತ ಸಂಘದಿಂದ ಒತ್ತಾಯ
ವಿಜಯಪುರ ನ.20: ವಿಜಯಪುರ ನಗರದಲ್ಲಿ ಡಿ.ಸಿ.ಸಿ ಬ್ಯಾಂಕನ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು. ಇದೆ ವೇಳೆ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಕಳೆದ 5 ತಿಂಗಳಿನಿಂದ ಮಳೆ ಬಾರದೇ...