Home Tags Vijayapur dc

Tag: vijayapur dc

ಆತ್ಮ ನಿರ್ಭರ ಯೋಜನೆಯಡಿ ಮೇ, ಜೂನ್ ತಿಂಗಳುಗಳಿಗೆ ಅಕ್ಕಿ ಮತ್ತು ಕಡಲೆಕಾಳು ವಿತರಣೆ

ವಿಜಯಪುರ ಮೇ. 29: ಕೇಂದ್ರ ಸರ್ಕಾರವು ಕೋವಿಡ್-19 ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದದೆ ಇರುವ ಕಡು ಬಡವರು ಹಾಗೂ ಬೇರೆ ರಾಜ್ಯದಿಂದ ವಲಸೆ ಬಂದಿರುವ ಕಾರ್ಮಿಕರಲ್ಲಿ ಪಡಿತರ ಚೀಟಿಯನ್ನು ಹೊಂದದೇ ಇರುವವರಿಗೆ ಆತ್ಮ...

ವಿಜಯಪುರ: ಕೊರೋನಾ ಅಟ್ಟಹಾಸ ಮತ್ತಿಬ್ಬರಲ್ಲಿ ಸೋಂಕು ದೃಢ: 6 ಜನ ಗುಣಮುಖ

ವಿಜಯಪುರ ಮೇ. 28 : ಜಿಲ್ಲೆಯಲ್ಲಿ ಇಂದು ಸಂಜೆಯವರೆಗೆ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಗಿ ಸಂಖ್ಯೆ : 2420 (32 ವರ್ಷದ ಪುರುಷ) ಹಾಗೂ ರೋಗಿ ಸಂಖ್ಯೆ :...

ವಿಜಯಪುರ: ಕೋಟಿವೃಕ್ಷ ಅಭಿಯಾನ

ವಿಜಯಪುರ ಮೇ.28 : ಜೂನ್ ತಿಂಗಳಿಂದ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಕೋಟಿ ವೃಕ್ಷ ಅಭಿಯಾನ ಸಂಪೂರ್ಣ ಸಫಲತೆ ಸಾಧಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ 1 ಕೋಟಿ ಸಸಿಗಳನ್ನು ಬೆಳೆಸುವ ಗುರಿಯಲ್ಲಿ ಬಾಕಿ...

ವಿಜಯಪುರ: ಕೊರೋನಾ ವೈರಸ್ ಜೊತೆ ಡೆಂಗ್ಯೂ, ಮಲೇರಿಯಾ ಹಾಗೂ ಚಿಕನ್‍ಗುನ್ಯಾ ರೋಗಗಳು ಹರಡದಂತೆ ಕ್ರಮ

ವಿಜಯಪುರ ಮೇ. 26: ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಜೊತೆಗೆ ಡೆಂಗ್ಯೂ, ಮಲೇರಿಯಾ ಹಾಗೂ ಚಿಕನ್‍ಗುನ್ಯಾದಂತಹ ರೋಗಗಳ ನಿವಾರಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು. ಡೆಂಗ್ಯೂ, ಮಲೇರಿಯಾ ಜಿಲ್ಲಾಮಟ್ಟದ...

ವಿಜಯಪುರ: ಮುಂದುವರಿದ ಕೊರೋನಾ ಅಟ್ಟಹಾಸ; ಇಂದು ಐವರಲ್ಲಿ ಪಾಸಿಟಿವ್

ವಿಜಯಪುರ ಮೇ.26: ಮಹಾರಾಷ್ಟ್ರದಿಂದ ಆಗಮಿಸಿದ್ದ 5 ಜನರಲ್ಲಿ ಕೊರೋನಾ ಪಾಸಿಟಿವ್ ದೃಡಪಟ್ಟಿದ್ದು, ಜಿಲ್ಲೆಗೆ ಆಮಿಸಿರುವ 18 ವರ್ಷದ ವಯೋಮಾನದ ರೋಗಿ ಸಂಖ್ಯೆ 2203 (ಯುವಕ), 34 ವಯೋಮಾನದ ರೋಗಿಸಂಖ್ಯೆ 2204 (ಪುರುಷ), 30...

ವಿಜಯಪುರ: ಈವರೆಗೆ 70 ಪಾಸಿಟಿವ್ ಪ್ರಕರಣಗಳು; ಇಂದು ಇಬ್ಬರು ಗುಣಮುಖ

ವಿಜಯಪುರ ಮೇ. 25: ಕೋವಿಡ್-19 ದಿಂದ ಗುಣಮುಖರಾದ ಇಬ್ಬರು ಇಂದು ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ,ಈವರೆಗೆ ಒಟ್ಟು 44 ರೋಗಿಗಳು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಅವರು ತಿಳಿಸಿದ್ದಾರೆ. ಇಂದು...

ವಿಜಯಪುರ: ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 41 ಕ್ಕೆ ಏರಿಕೆ

ವಿಜಯಪುರ ಮೇ.21: ಕೊರೋನಾ ಸೋಂಕಿನಿಂದ ಗುಣಮುಖರಾದ ನಾಲ್ವರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರಾದವರ ಸಂಖ್ಯೆ 41 ಕ್ಕೆ ಏರಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡವರಲ್ಲಿ ಇಬ್ಬರು ಮಹಿಳೆಯರು, ಓರ್ವ ಬಾಲಕಿ ಹಾಗೂ ಓರ್ವ ಪುರುಷ...

ವಿಜಯಪುರ: ತಂಬಾಕು, ಪಾನಮಸಾಲಾ ಇತ್ಯಾದಿಗಳ ಮಾರಾಟ, ಬಳಕೆ ನಿಷೇಧ

ವಿಜಯಪುರ ಮೇ. 20 : ಕೋವಿಡ್-19 ರೋಗವು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನಮಸಾಲಾ, ಜರ್ದಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಅದು ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ,...

ವಿಜಯಪುರ: ಕಂಟೆನ್ಮೇಂಟ್ ವಲಯದಲ್ಲಿನ 60 ವರ್ಷ ಪೂರೈಸಿದ ಪ್ರತಿ ವ್ಯಕ್ತಿಯ ಗಂಟಲು ದ್ರವ ಮಾದರಿ...

ವಿಜಯಪುರ ಮೇ.19: ನಗರದ ಕಂಟೇನ್ಮೆಂಟ್ ವಲಯದಲ್ಲಿನ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಗಂಟಲು ದ್ರವ ಮಾದರಿಯನ್ನು ಇಂದಿನಿಂದ ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಮಾದ್ಯಮ ಪ್ರತಿನಿಧಿಗಳಿಗೆ ಈ...

ವಿಜಯಪುರ: ಜನರ ಮೆಚ್ಚುಗೆಗೆ ಪಾತ್ರರಾದ ವೈದ್ಯರು

ವಿಜಯಪುರ ಮೇ.18: ಮಹಾರಾಷ್ಟ್ರ ರಾಜ್ಯದ ನವಿಮುಂಬೈಯಿಂದ ವಿಜಯಪುರಕ್ಕೆ ಆಗಮಿಸಿದ್ದ ಕೋವಿಡ್-19 ರೋಗಿ ಸಂಖ್ಯೆ 1176 ಗರ್ಬಿಣಿ ಮಹಿಳೆಗೆ ಹೆರಿಗೆ ಮಾಡಿಸುವ ಮೂಲಕ ಇಲ್ಲಿಯ ವೈದ್ಯರು ಮತ್ತೊಂದು ಸಾಧನೆಗೆ ಪಾತ್ರರಾಗುವುದರ ಜೊತೆಗೆ ಜನರ ಮೆಚ್ಚುಗೆಗೆ...
- Advertisement -

MOST POPULAR

HOT NEWS

error: Content is protected !!