Home Tags Vijayapur latest news

Tag: vijayapur latest news

ಎಫ್‌ಎಕ್ಯೂ ಗುಣಮಟ್ಟ: ಹೆಸರುಕಾಳು 8682 ರೂ.,ಸೂರ್ಯಕಾಂತಿ 7280 ರೂ.

ಎಫ್‍ಎಕ್ಯೂ ಗುಣಮಟ್ಟ ದ ಸೂರ್ಯಕಾಂತಿಗೆ 7280 ರೂ. ಬೆಂಬಲ ಬೆಲೆಗೆ ನಿರ್ಧಾರ ವಿಜಯಪುರ:  ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‍ಗೆ  7280 ರೂ. ಬೆಂಬಲ ಬೆಲೆಯಡಿ ಎಫ್‍ಎಕ್ಯೂ ಗುಣಮಟ್ಟ...

ಭೂತನಾಳ ಕ್ರಾಸ್: ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಕ್ಕೆ ಸಿಇಒ ರಿಷಿ ಆನಂದ್ ಭೇಟಿ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶನಿವಾರ ಸಂಜೆ ವಿಜಯಪುರ ನಗರದ ಭೂತನಾಳ ಕ್ರಾಸ್ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ...

ಜೆಎಸ್‌ಎಸ್ ಆಸ್ಪತ್ರೆ: ಸಾವಿನಂಚಿನಲ್ಲಿದ್ದ ವ್ಯಕ್ತಿಗೆ ಮರುಜೀವ

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಾಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು...

ಫುಡ್ ಪಾರ್ಕ್ ಯೋಜನೆ: ಸಚಿವ ಎಂ. ಬಿ. ಪಾಟೀಲ ಸಭೆ

ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ಯೋಗ್ಯ ಬೆಲೆ ಹಾಗೂ ಆಹಾರ ಉತ್ಪಾದನೆಗೆ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿHeatstroke ತಡೆಯಲು ಟಾಪ್ 10 ಪರಿಣಾಮಕಾರಿ ಸಲಹೆಗಳು ಉಗ್ರಾಣಗಳು, ಶೀತಲಗೃಹಗಳು, ಲ್ಯಾಬೋರೇಟರಿಗಳನ್ನು ನಿರ್ಮಾಣ ಮಾಡಿ ಮೂಲಭೂತ...

ಲಂಚ ಪಡೆದವನಿಗೆ ನ್ಯಾಯಾಲಯದಿಂದ 40 ಸಾವಿರ ದಂಡ

ವಿಜಯಪುರ: ಸರ್ಕಾರಿ ಜಾಗೆಯ ಕಟ್ಟಡದ ಪುನರ್ ರಚನೆ ಪರವಾನಿಗೆ ಪತ್ರ ನೀಡಲು 15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್‌ರಿಗೆ ಸಿಕ್ಕಿಬಿದ್ದ ಮುದ್ದೇಬಿಹಾಳ ತಾಲೂಕಿನ ತುಂಬಗಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್...

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ

ವಿಜಯಪುರ: ಆಲಮಟ್ಟಿ ಜಲಾಶಯ ಎತ್ತರದಿಂದ ಬಾಧಿತವಾಗುವ ಪ್ರದೇಶದಲ್ಲಿ ಪುನರ್‌ವಸತಿ, ಪುನರ್‌ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧವಿದ್ದು, ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ...

ಡಿ.ದೇವರಾಜ ಅರಸು: ನೊಂದವರ ನೋವಿಗೆ ಧ್ವನಿಯಾದವರು

ವಿಜಯಪುರ: ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ ದೇಶಕ್ಕೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು. ಜಿಲ್ಲಾಡಳಿತ,...

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗಲೇ ಸೇರ್ಪಡೆ ಮಾಡಿಕೊಳ್ಳಿ.

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ...

ಪವನ ವಿದ್ಯುತ್ ಘಟಕ ಸ್ಥಾಪನೆಗೆ ಅಸ್ತು.

ವಿಜಯಪುರ: ಜಿಲ್ಲೆಯಲ್ಲಿ 5 ಸಾವಿರ ಮೆ.ವ್ಯಾ. ಪವನ ವಿದ್ಯುತ್ ಘಟಕ : ಗಾಳಿಯಿಂದ ವಿದ್ಯುತ್ ತಯಾರಿಸಲು ವಿಜಯಪುರ ಜಿಲ್ಲೆಯು ದೇಶದಲ್ಲೇ ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ಇದನ್ನು ಮನಗಂಡಿರುವ ಸುಜ್ಲಾನ್ ಕಂಪನಿಯು ಜಿಲ್ಲೆಯಲ್ಲಿ 5,000...

ಬಿ.ಎಸ್.ಪಾಟೀಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ.

ವಿಜಯಪುರ: ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ-ನಗರಗಳ ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಕೊಠಡಿಗಳ ಸುಸ್ಥಿತಿ, ಸಾರ್ವಜನಿಕ...
- Advertisement -

MOST POPULAR

HOT NEWS

error: Content is protected !!