ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು

ಬೆಂಗಳೂರು ಮೇ 10:‌ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ. ಚನ್ನಣ್ಣನವರ್ ತಮಗೆ ಕೊರೋನಾ ತಗುಲಿರುವ ಬಗ್ಗೆ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ನಿನ್ನೆ ರವಿ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಇಂದು ಅವರ ವರದಿ ಬಂದಿದ್ದು ಅವರೊಡನೆ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳೂ ಸಹ ಐಸೋಲೇಷನ್ ಆಗಿದ್ದಾರೆ.

https://twitter.com/DCPraviIPS/status/1391694578172919817

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »