ಕಂಟೈನ್ಮೆಂಟ್ ಜೋನ್ ಗಳಲ್ಲಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ ; ಶಿಕ್ಷಣ ಸಚಿವ ಸುರೇಶಕುಮಾರ

ಬೆಂಗಳೂರು. ಮೇ. 22: ಏಪ್ರಿಲ್/ಮೇ ನಲ್ಲಿ ನಡೆಯಬೇಕಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆ ಕೊರೋನಾ ವೈರಸ್ ಹಿನ್ನೆಲೆ ಮುಂದುಡಲಾಗಿತ್ತು. ಈಗ ಪರೀಕ್ಷೆ ಜೂನ್ 25 ರಿಂದ ನಡೆಯಲಿದೆ. ಆದರೆ ಕಂಟೈನ್ಮೆಂಟ್ ಜೋನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶಕುಮಾರ ಅವರು ಕಂಟೈನ್ಮೆಂಟ್ ಜೋನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ ನಡೆಯುವ ಸಂದರ್ಭದಲ್ಲಿ ಹೊಸದಾಗಿ ಪರೀಕ್ಷೆ ತೆಗೆದುಕೊಳ್ಳುತ್ತಿರುವವರು ಎಂದು ಪರಿಗಣಿಸಿ, ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವದು ಎಂದು ತಿಳಿಸಿದ್ದಾರೆ.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »