ಕನ್ನಡದ ಖ್ಯಾತ ನಟ ಪುನೀತರಾಜಕುಮಾರಗೆ ಹೃದಯಾಘಾತ ಆಸ್ಪತ್ರಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಟ ಪುನೀತರಾಜಕುಮಾರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಪುನೀತರಾಜಕುಮಾರ ಸ್ಥಿತಿ ಗಂಬೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಮ್‌ ನಲ್ಲಿ ವ್ಯಾಯಾಮ ಮಾಡುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »