ಭಾರತೀಯ ನೌಕಾಪಡೆ ದಿನಾಚರಣೆ; ಮೋದಿ ಟ್ವಿಟ್

ಭಾರತೀಯ ನೌಕಾಪಡೆ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನೌಕಾಪಡೆಯ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. “ಭಾರತೀಯ ನೌಕಾಪಡೆಯ ಕೊಡುಗೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ”. ನೈಸರ್ಗಿಕ ವಿಕೋಪಗಳ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ ಎಂದು ವಿಡೀಯೊ ಟ್ವಿಟ್‌ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »