ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಾಲೆ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು ಡಿ.24: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡಲಾಗುತ್ತಿದೆ. ವೈಯಕ್ತಿಕ ಪ್ರತಿಷ್ಠೆ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾವ್ಯಾರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲಸ ಮಾಡುತ್ತಿಲ್ಲ. ಆರೋಗ್ಯ, ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ. ನಾವೆಲ್ಲರೂ ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯ ದೃಷ್ಠಿಯಿಂದ ಆರಂಭ ಮಾಡುತ್ತಿದ್ದೇವೆ ಎಂದು ಹೇಳಿದರು.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »