ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೊಪಗಾರ ಇವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಲಾಗಿದೆ.
ನವಂಬರ 1 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣ ಜರಗುವ ಕಾರ್ಯಕ್ರಮದಲ್ಲಿ ಗೌರವಿಸಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News | ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಹಾಜರಾಗುವ ಅಧಿಕಾರಿಗಳೆ ಎಚ್ಚರ






