Vijayapura News | ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜಯಪುರ ಕ್ರೀಡಾಪಟುಗಳ ಸಾಧನೆ

ರಾಜ್ಯ ಮಟ್ಟದ ಕರಾಟೆ image

ವಿಜಯಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗು ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಳ್ಳಲಾದ 2024-25 ನೇ ಸಾಲಿನ 14 ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ (SGFI) ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ವಿಜಯಪುರ ಯುಥ್ ಮಾರ್ಷಲ್ ಆಟ್ರ್ಸ್ ಕರಾಟೆ ಪಟುಗಳಾದ ಚಿರಂಜೀವಿ ಮಂಜುನಾಥ ಮಠಪತಿ, ಬಾಲಕರ -25 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಹಾಗು ಹಜರತ್ ಅಲಿ ಶೇಖ್ -45 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಪಡೆಯುವ ಮೂಲಕ ನಮ್ಮ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ, ಕ್ರೀಡಾಪಟುಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೇಮಾನಂದ ನಾಗರೇಶಿ, ತರಬೇತುದಾರರಾದ ಸೆನ್ಸೈ ಅಕ್ಷಯ ಕುಮಾರ ಹಿರೇಮಠ ಹಾಗು ಸೆನ್ಸೈ ಸಾಗರ. ಎಸ್,ಆರ್ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Bagalkote News | ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸಚಿವ ತಿಮ್ಮಾಪೂರ


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »