ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್‌ ಹೃದಯಾಘಾತದಿಂದ ನಿಧನ

ನವದೆಹಲಿ ಸ 12: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 80 ವರ್ಷದ ಸ್ವಾಮಿ ಅಗ್ನಿವೇಶ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲ ದಿನಗಳಿಂದ ಗಂಭೀರವಾಗಿತ್ತು. ಹೀಗಾಗಿ ಕಳೆದ ಮಂಗಳವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.


 

 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »