ಗೋಡೆ ಬರಹಕ್ಕೆ ಸಂಬಂಧಿಸಿ ಒರ್ವನ ಬಂಧನ

ಮಂಗಳೂರು ಡಿ.03: ನಗರದ ಉಗ್ರ ಗೋಡೆ ಬರಹಕ್ಕೆ ಸಂಬಂದಿಸಿದಂತೆ ತೀರ್ಥಹಳ್ಳಿ ಮೂಲದ ನಝೀರ ಎಂಬಾತನನ್ನು ಮಂಗಳೂರಿನ ಕದ್ರ ಪೊಲೀಸರು ಬಂದಿಸಿದ್ದಾರೆ.

ಬಂಧಿತ ಆರೋಪಿ ಮಂಗಳೂರಿನಲ್ಲಿ ಪುಡ್ ಡಿಲೆವರಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿಯ ಮೋಬೈಲ್ ಲೋಕೆಶನ್ ಆಧರಿಸಿ ಬಂದಿಸಿದ್ದಾರೆ. ಈತನ ಜೊತೆ ಬೈಕ್ ನಲ್ಲಿ ಬಂದಿದ್ದ ಇನ್ನೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.


 

Share the Post:

ಇತ್ತೀಚಿನ ಸುದ್ದಿಗಳು