ಎನ್.ಪಿ.ಲಮಾಣಿಯವರಿಗೆ ಹಿಂದಿ ರತ್ನ ಶಿಕ್ಷಕ ಪ್ರಶಸ್ತಿ

ಹಿಂದಿ ರತ್ನ image

ವಿಜಯಪುರ: ಬಬಲೇಶ್ವರ ತಾಲೂಕಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಮುಖ್ಯಾಧ್ಯಾಪಕರು ಎನ್.ಪಿ.ಲಮಾಣಿ ಇವರ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಬೆಂಗಳೂರು ಇವರು 2024ನೇ ಸಾಲಿನ ಹಿಂದಿ ರತ್ನ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಸಾರವಾಡ ಹಾಗೂ ಬಿ. ಕೆ. ಗುಡಿದಿನ್ನಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಊರಿನ ಹಿರಿಯರು. ಎಲ್ಲ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ರೇಬಿಸ್ ದಿನಾಚರಣೆ

Share the Post:

ಇತ್ತೀಚಿನ ಸುದ್ದಿಗಳು