ವಿಜಯಪುರ: ಮತ್ತೆ 39 ಕೊರೋನಾ ಪಾಸಿಟಿವ್ ದೃಢ; ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

0
179

ವಿಜಯಪುರ ಜೂ.21 : ಜಿಲ್ಲೆಯಲ್ಲಿ ಈವರೆಗೆ ಒಟ್ಟು 286 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ 62 ರೋಗಿಗಳು ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು ಮತ್ತೆ 39 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲೆಯ ಸೋಂಕಿತರಲ್ಲಿ ರೋಗಿ ಸಂಖ್ಯೆ 8756 (66 ವರ್ಷದ ಗಂಡು) ರೋಗಿ ಸಂಖ್ಯೆ 8757 (28 ವರ್ಷದ ಗಂಡು) ರೋಗಿ ಸಂಖ್ಯೆ 8758 (50 ವರ್ಷದ ಹೆಣ್ಣು) ರೋಗಿ ಸಂಖ್ಯೆ 8759 (50 ವರ್ಷದ ಗಂಡು) ರೋಗಿ ಸಂಖ್ಯೆ 8760 (60 ವರ್ಷದ ಗಂಡು) ರೋಗಿ ಸಂಖ್ಯೆ 8761 (65 ವರ್ಷದ ಹೆಣ್ಣು) ರೋಗಿ ಸಂಖ್ಯೆ 8762 (60 ವರ್ಷದ ಹೆಣ್ಣು) ರೋಗಿ ಸಂಖ್ಯೆ 8763 (59 ವರ್ಷದ ಹೆಣ್ಣು) ರೋಗಿ ಸಂಖ್ಯೆ 8764 (30 ವರ್ಷದ ಹೆಣ್ಣು) ರೋಗಿ ಸಂಖ್ಯೆ 8765 (61 ವರ್ಷದ ಗಂಡು) ರೋಗಿ ಸಂಖ್ಯೆ 8766 (65 ವರ್ಷದ ಹೆಣ್ಣು) ರೋಗಿ ಸಂಖ್ಯೆ 8767 (22 ವರ್ಷದ ಗಂಡು) ರೋಗಿ ಸಂಖ್ಯೆ 8768 (45 ವರ್ಷದ ಗಂಡು) ರೋಗಿ ಸಂಖ್ಯೆ 8769 (16 ವರ್ಷದ ಗಂಡು) ಇವರಿಗೆ ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ.

ರೋಗಿ ಸಂಖ್ಯೆ 8770 (62 ವರ್ಷದ ಗಂಡು) ರೋಗಿ ಸಂಖ್ಯೆ 8771 (70 ವರ್ಷದ ಗಂಡು) ರೋಗಿ ಸಂಖ್ಯೆ 8772 (10 ವರ್ಷದ ಹೆಣ್ಣು) ರೋಗಿ ಸಂಖ್ಯೆ 8773 (8 ವರ್ಷದ ಗಂಡು) ರೋಗಿ ಸಂಖ್ಯೆ 8779 (85 ವರ್ಷದ ಗಂಡು) ರೋಗಿ ಸಂಖ್ಯೆ 8780 (29 ವರ್ಷದ ಗಂಡು) ರೋಗಿ ಸಂಖ್ಯೆ 8781 (58 ವರ್ಷದ ಹೆಣ್ಣು) ರೋಗಿ ಸಂಖ್ಯೆ 8782 (31 ವರ್ಷದ ಹೆಣ್ಣು) ರೋಗಿ ಸಂಖ್ಯೆ 8783 (29 ವರ್ಷದ ಹೆಣ್ಣು) ರೋಗಿ ಸಂಖ್ಯೆ 8784 (4 ವರ್ಷದ ಹೆಣ್ಣು) ರೋಗಿ ಸಂಖ್ಯೆ 8785 (1 ವರ್ಷದ ಗಂಡು) ರೋಗಿ ಸಂಖ್ಯೆ 8786 (34 ವರ್ಷದ ಹೆಣ್ಣು) ರೋಗಿ ಸಂಖ್ಯೆ 8787 (15 ವರ್ಷದ ಗಂಡು) ರೋಗಿ ಸಂಖ್ಯೆ 8788 (23 ವರ್ಷದ ಗಂಡು) ಇವರಿಗೂ ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಅದರಂತೆ ರೋಗಿ ಸಂಖ್ಯೆ 8774 (48 ವರ್ಷದ ಹೆಣ್ಣು) ರೋಗಿ ಸಂಖ್ಯೆ 8775 (65 ವರ್ಷದ ಗಂಡು) ರೋಗಿ ಸಂಖ್ಯೆ 8776 (25 ವರ್ಷದ ಗಂಡು) ರೋಗಿ ಸಂಖ್ಯೆ 8778 (30 ವರ್ಷದ ಹೆಣ್ಣು) ರೋಗಿ ಸಂಖ್ಯೆ 8789 (20 ವರ್ಷದ ಹೆಣ್ಣು) ರೋಗಿ ಸಂಖ್ಯೆ 8790 (26 ವರ್ಷದ ಹೆಣ್ಣು) ರೋಗಿ ಸಂಖ್ಯೆ 8791 (25 ವರ್ಷದ ಹೆಣ್ಣು) ರೋಗಿ ಸಂಖ್ಯೆ 8792 (59 ವರ್ಷದ ಗಂಡು) ರೋಗಿ ಸಂಖ್ಯೆ 8793 (42 ವರ್ಷದ ಗಂಡು) ರೋಗಿ ಸಂಖ್ಯೆ 8794 (58 ವರ್ಷದ ಹೆಣ್ಣು) ಐಎಲ್‍ಐ ಸಂಪರ್ಕದಿಂದ ಹಾಗೂ ರೋಗಿ ಸಂಖ್ಯೆ 8777 (70 ವರ್ಷದ ಹೆಣ್ಣು) ತೀವ್ರ ಉಸಿರಾಟದ ತೊಂದರೆ-ಸಾರಿ – ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ರೋಗಿ ಸಂಖ್ಯೆ 3171 (33 ವರ್ಷದ ಗಂಡು) ರೋಗಿ ಸಂಖ್ಯೆ 6115 (13 ವರ್ಷದ ಹೆಣ್ಣು) ರೋಗಿ ಸಂಖ್ಯೆ 6116 (7 ವರ್ಷದ ಗಂಡು) ರೋಗಿ ಸಂಖ್ಯೆ 7068 (8 ತಿಂಗಳ ಹೆಣ್ಣು) ರೋಗಿ ಸಂಖ್ಯೆ 7394 (55 ವರ್ಷದ ಹೆಣ್ಣು) ರೋಗಿ ಸಂಖ್ಯೆ 7395 (35 ವರ್ಷದ ಗಂಡು) ರೋಗಿ ಸಂಖ್ಯೆ 7396 (34 ವರ್ಷದ ಗಂಡು) ಸೋಂಕಿನಿಂದ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 32,841 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು 286 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 11812 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 20805 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 7 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 217 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 62 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 26969 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 26610 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 73 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


 

LEAVE A REPLY

Please enter your comment!
Please enter your name here