“ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ, ಮತ್ತೊಂದು ಮಂಚ”

0
116

“ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ, ಮತ್ತೊಂದು ಮಂಚ” ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ! ಸಿಡಿ ನಿಜಕ್ಕೂ ನಕಲಿಯೇ ಆಗಿದ್ದರೆ ರಮೇಶ್ ಜಾರಕಿಹೊಳಿಯವರು ದೂರು ನೀಡಲು ಮಿನಾಮೇಷ ಎಣಿಸುತ್ತಿರುವುದೇಕೆ? ಖಾಸಗಿ ಏಜೆನ್ಸಿಗಳ ಮೊರೆ ಹೋಗುವುದೇಕೆ? ಸರ್ಕಾರಿ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲವೇ ಅಥವಾ BJP v/s BJP ತಿಕ್ಕಾಟದಲ್ಲಿ ತಾವೇ ಬಲಿಯಾಗುವ ಭಯವೇ?” ಎಂದು ಪ್ರಶ್ನಿಸಿದೆ.

LEAVE A REPLY

Please enter your comment!
Please enter your name here