ಸಂಸದ ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಬೇಕು; ಇಕ್ಬಾಲ್ ಅನ್ಸಾರಿ

0
107

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಸಂಸದನಾಗಲು ಲಾಯಕ್ಕಿಲ್ಲ. ಯಾವುದೋ ಅಲೆಯಲ್ಲಿ ಆತನಿಗೆ ಜನರು ವೋಟ್ ಹಾಕಿದ್ದಾರೆ. ಆತನದು ಝಿರೋ ಟ್ಯಾಂಲೆಂಟ್ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ವೈಯಕ್ತಿಕವಾಗಿ ವ್ಯಂಗ್ಯವಾಡಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಗಂಡೋ ಹೆಣ್ಣೋ ಚೆಕ್ ಮಾಡಬೇಕು ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಮಾತನಾಡಿದ್ದಕ್ಕೆ ಸಿಂಹ ಕ್ಷಮೆಯಾಚಿಸಬೇಕು. ಬಿಟ್ ಕಾಯಿನ್ ಹಗರಣ ಇಂದು ಅಂತರಾಷ್ಟ್ರೀಯ ಮಟ್ಟದ ಹಗರಣವಾಗಿದೆ. ಇದರಲ್ಲಿ ಭಾಗಿಯಾಗಿರುವವರು ಬಿಜೆಪಿ ನಾಯಕರು. ತನಿಖಾ ಸಂಸ್ಥೆಯಿಂದ ಹಿಡಿದು ಎಲ್ಲವನ್ನೂ ಮರೆಮಾಚೋ ಕೆಲಸ ಮಾಡುತ್ತಿದ್ದಾರೆ. ಅದನ್ನು ಡೈವರ್ಟ್ ಮಾಡಲು ಬಿಜೆಪಿ ಯತ್ನಿಸುತ್ತಿದೆ.


ambedkar image

LEAVE A REPLY

Please enter your comment!
Please enter your name here