ಮಂಗಳೂರಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯ ಪಲ್ಲಂಗ್‌ ಪುರಾಣ ವೈರಲ್

ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ನಿತ್ಯ ಚೆಲ್ಲಾಟ ಆಡುವ ಈ ಅಧಿಕಾರಿ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ಕೊಡುತ್ತಿದ್ದ ಅಲ್ಲದೇ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ವಿಪರ್ಯಾಸವೆಂದರೆ ರತ್ನಾಕರನ ಆಟದ ವಿರುದ್ಧ ಈವರೆಗೆ ಮಹಿಳಾ ಸಿಬ್ಬಂದಿ ದೂರು ನೀಡಿಲ್ಲ.

0
117

ಮಂಗಳೂರು: ‌ಮಂಗಳೂರುನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗೂ ಆಯುಷ್ಮಾನ್ ನೋಡೆಲ್ ಆಫೀಸರ್ ಆಗಿರುವ ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ಕಾಮಪುರಾಣ ನಡೆಸಿದ ವೀಡಿಯೋ ಈಗ ದೊಡ್ಡ ಸುದ್ದಿಯಾಗಿದೆ.

ಕಚೇರಿಯ ಮಹಿಳಾ ಸಿಬ್ಬಂದಿ ಜೊತೆ ನಿತ್ಯ ಚೆಲ್ಲಾಟ ಆಡುವ ಈ ಅಧಿಕಾರಿ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ಕೊಡುತ್ತಿದ್ದ ಅಲ್ಲದೇ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ವಿಪರ್ಯಾಸವೆಂದರೆ ರತ್ನಾಕರನ ಆಟದ ವಿರುದ್ಧ ಈವರೆಗೆ ಮಹಿಳಾ ಸಿಬ್ಬಂದಿ ದೂರು ನೀಡಿಲ್ಲ.

ಸಾಮಾಜಿಕ ತಾಣಗಳಲ್ಲಿ ಈ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗಮನಕ್ಕೆ ಈ ವಿಚಾರ ಬಂದಿದ್ದು ರತ್ನಾಕರ್ ಸಸ್ಪೆಂಡ್ ಮಾಡಲು ಆರೋಗ್ಯ ಇಲಾಖೆಗೆ ಡಿಸಿ ರಾಜೇಂದ್ರ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here