ವಿಜಯಪುರ: ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಇಂದು ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜ್‌ಗೆ ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೊನ್ನ ಬ್ಯಾರೇಜ್
ಇದನ್ನೂ ಓದಿ:ಕರ್ನಾಟಕ ಸಂಭ್ರಮ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ

ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಸಲಾಗುತ್ತಿರುವುದರಿಂದ ಸೊನ್ನ ಬ್ಯಾರೇಜ್ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ,ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದ ಅವರು, ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು.

ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಸೊನ್ನ ಬ್ಯಾರೇಜ್‌ನ ಎಲ್ಲ ಕ್ರಸ್ಟ್ ಗೆಟ್ ಗಳನ್ನು ಪರಿಶೀಲನೆ ನಡೆಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ ಸಿಇಓ ಬನ್ವರ್ ಸಿಂಗ್ ಮೀನಾ, ಆಲಮೇಲ ತಹಸೀಲ್ದಾರ ಸುರೇಶ್ ಚಾವಲರ, ಅಫಜಲಪುರ ತಹಶೀಲ್ದಾರ ಸಂಜೀವಕುಮಾರ ದಾಸರ,ಸಂತೋಷ ಸಜ್ಜನ, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.