Home Tags ಕೊರೊನಾ

Tag: ಕೊರೊನಾ

ಡಾ. ಅಂಬೇಡ್ಕರ್ ಅವರು “ಸಾಮಾಜಿಕ ದೂರ” ದ ಬಲಿಪಶುವಾಗಿದ್ದಾಗ

ಕರೋನಾ ವೈರಸ್ ಸೋಂಕನ್ನು ತಪ್ಪಿಸಲು, ಸಾಮಾಜಿಕ ದೂರವನ್ನು ಇಂದು ತೀವ್ರವಾಗಿ ಉತ್ತೇಜಿಸಲಾಗುತ್ತಿದೆ. ಸಾಮಾಜಿಕ ದೂರವಿರುವುದು ಭಾರತೀಯ ಸಾಮಾಜಿಕ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ ಎಂದು ಹೇಳುತ್ತಿದ್ದಾರೆ, ಇದನ್ನು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರೇ ಬಲಿಪಶುವಾಗಿದ್ದರು ಮತ್ತು...

ಬಡವರ ಹಸಿವು ನೀಗಿಸಿದ ಕ್ರಾಂತಿ ಅಸೋಸಿಯೇಷನ್

ವಿಜಯಪುರ ಜೂನ್‌ 17: ವಿಜಯಪುರ ನಗರದಲ್ಲಿ ಲಾಕಡೌನ್ ಹಿನ್ನೆಲೆಯಲ್ಲಿ ಕ್ರಾಂತಿ ಅಸೋಸಿಯೇಷನ್ ನೇತೃತ್ವದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ, ಬೇರೆ ಊರುಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ಸಿದ್ಧ ಶುಚಿ-ರುಚಿಯಾದ ಆಹಾರ ಹಾಗೂ ಬಡಜನರಿಗೆ ಸುಮಾರು 2 ಸಾವಿರಕ್ಕೂ...

ಆಸ್ಪತ್ರೆಗೆ ಆಕ್ಸಿಜನ್ ಕಾನ್ಸಟ್ರೆಟರ್ ನೀಡಿದ ನ್ಯಾಯವಾದಿ ಶ್ರೀನಾಥ್ ಪೂಜಾರಿ

ಕೋವಿಡ್-19 ಮಹಾಮಾರಿಯ ಹೊಡೆತಕ್ಕೆ ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಾವು ನೋವುಗಳು ಸಂಭವಿಸಿದ್ದು ಅವುಗಳಲ್ಲಿ ಬಹುತೇಕ ಸಾವುಗಳು ಆಸ್ಪತ್ರೆ, ಬೆಡ್, ಆಕ್ಸಿಜನ್ ನಂತಹ ತುರ್ತು ಅಗತ್ಯಗಳ ಕೊರತೆಯಿಂದ ಸಂಭವಿಸಿರುವುದು ಸುಳ್ಳಲ್ಲ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಚಿತ್ರನಟ...

ಲಾಕ್‌ ಡೌನ್‌ ಮಾಡುವುದಾದರೆ ‘ಜನಹಿತದ ಲಾಕ್‌ಡೌನ್‌’ ಮಾಡಲಿ: ರಾಜ್ಯ ಸರಕಾರಕ್ಕೆ ಮಾಜಿ ಸಿ.ಎಂ. ಹೆಚ್‌.ಡಿ...

ಬೆಂಗಳೂರು ಮೇ 17: ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ...

ಎರಡನೇ ಡೋಸ್‌ ಹಾಕಿಸಿಕೊಳ್ಳಲು 12 ವಾರಗಳ ನಂತರ ಲಸಿಕೆ ಕೇಂದ್ರಕ್ಕೆ ಬಗ್ಗೆ : ರಾಜ್ಯ...

ಬೆಂಗಳೂರು ಮೇ 15: ಮೊದಲ ಡೋಸ್ ಲಸಿಕೆ ಪಡೆದವರು 12 ವಾರಗಳವರೆಗೆ ಲಸಿಕೆ ಕೇಂದ್ರಕ್ಕೆ ಬಾರದಂತೆ ರಾಜ್ಯ ಸರ್ಕಾರ ಹೇಳಿದೆ, ತಜ್ಞರು ನೀಡಿರುವ ಸಲಹೆಯನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರದ ಲಸಿಕಾ ಅಭಿಯಾನದ ನಿರ್ದೇಶಕರು,...

ಕೊವೀಡ್‌ ಲಸಿಕೆ ತಯಾರಿಕಾ ಸೂತ್ರ ಇತರ ಕಂಪನಿಗಳ ಜೊತೆ ಹಂಚಿಕೊಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ ಮೇ 11: ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಿಸಲು ದೇಶದ ಇತರ ಕಂಪನಿಗಳೊಂದಿಗೆ ತಯಾರಿಕಾ ಲಸಿಕೆ ಸೂತ್ರವನ್ನು ಕೇಂದ್ರ ಸರ್ಕಾರ ಹಂಚಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ. ದೇಶದಲ್ಲಿ ಲಸಿಕೆ...

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು

ಬೆಂಗಳೂರು ಮೇ 10:‌ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ. ಚನ್ನಣ್ಣನವರ್ ತಮಗೆ ಕೊರೋನಾ ತಗುಲಿರುವ ಬಗ್ಗೆ...

ದನಕ್ಕೆ ಬಡಿದಂತೆ ಬಡಿಯುವ ಲಾಕ್‌ ಡೌನ್‌ ಎಷ್ಟು ಸರಿ ? ಎಚ್.ಡಿ.ಕುಮಾರಸ್ವಾಮಿ ಗರಂ

ಹೊರಗೆ ಬಂದ ಜನಕ್ಕೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ ಡೌನ್‌ ಎಷ್ಟು ಸರಿ ಎಂದು ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರಕಾರವನ್ನು ಪ್ರಶ್ನಿಸಿದ್ದಾರೆ. ಜನಸಾಮಾನ್ಯರ ಅಗತ್ಯತೆಗಳಿಗೆ ಸ್ಪಂದಿಸಬೇಕೇ ಹೊರತು ಈ ರೀತಿ ಜನರ...

ಕಂಗಾನಾ ರಾಣಾವತ್ ಗೆ ಕೊರೊನಾ ಪಾಸಿಟಿವ್:‌ ವೈರಸ್ ನನ್ನ ದೇಹದೊಳಗೆ ಪಾರ್ಟಿ ಮಾಡುತ್ತಿದೆಯೋ ಏನೋ...

ಬಾಲಿವುಡ್ ನಟಿ ಕಂಗನಾ ರಾಣಾವತ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿದ್ದ ಕಂಗನಾ ಪದೇ ಪದೇ ನಿಯಮ ಉಲ್ಲಂಘನೆಯ ಕಾರಣಕ್ಕೆ ಅವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಅವರು ಸಧ್ಯ...

ಅಕ್ರಮವಾಗಿ ರೆಮಡಿಸಿವರ್‌ ಮಾರಾಟ : ವಿಜಯಪುರ ಸರಕಾರಿ ಆಸ್ಪತ್ರೆಯ 7 ಜನರ ಬಂಧನ

ಬೇಲಿಯೇ ಎದ್ದು ಹೊಲ ಮೈದಂತೆ ಗಾದೆ ಮಾತು ಅಕ್ಷರ ಸಹ ನಿಜವಾಗಿದೆ. ಪ್ರಾಣ ರಕ್ಷಿಸಬೇಕಾದವರು ರಾಕ್ಷಸರಂತೆ ನಡೆದುಕೊಳ್ಳುತ್ತಿದ್ದಾರೆ. ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದಾರೆ ಇಂತಹ ಮನಸ್ಥಿತಿ ಹೊಂದಿದ ವಿಷ ಜಂತುಗಳನ್ನು ವಿಜಯಪುರ ಜಿಲ್ಲಾ...
- Advertisement -

MOST POPULAR

HOT NEWS

error: Content is protected !!