Home Tags ವಿಜಯಪುರ

Tag: ವಿಜಯಪುರ

ವಿಜಯಪುರ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಅಕ್ಟೋಬರ್‌ 4ರಂದು ಉದ್ಯೋಗಮೇಳ

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದರಬಾರ ಸಂಸ್ಥೆಯ ಶ್ರೀಮತಿ ಕುಮುದಬೇನ ದರಬಾರ ಬಿಬಿಎ ಮತ್ತು ಬಿಸಿಎ ಕಾಲೇಜು, ಡಿ.ಕೆ.ಎಸ್ ಎಜುಕೇಷನ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ನಗರದ ಜೆ.ಎಂ ರಸ್ತೆಯಲ್ಲಿರುವ ಶ್ರೀಮತಿ ಕುಮುದಬೇನ...

ಸೆ.30ರ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ – ಸೋಮಣ್ಣ ಬೇವಿನಮರದ

ವಿಜಯಪುರ: ಕರ್ನಾಟಕ ಸಂಭ್ರಮ-50 ರ ಕಾರ್ಯಕ್ರಮವನ್ನು ಅದ್ದೂರಿ ಆಚರಣೆಯೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹೇಳಿದರು. ಕರ್ನಾಟಕ ಸಂಭ್ರಮ-50 ರ ಹೆಸರಾಯಿತು ಕರ್ನಾಟಕ ಉಸಿರಾಗಲಿ...

ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ವಿಜಯಪುರ: ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಲಾರಿ ಹಮಾಲರ ಯುನಿಯನ್ (ಸಿಐಟಿಯು ಸಂಯೋಜಿತ) ವತಿಯಿಂದ ಜಿಲ್ಲಾಧಿಕಾರಿಗಳು, ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ...

ಕೋಚಿಂಗ್ ಸೆಂಟರ್ ಇಲ್ಲದೇ ಪರೀಕ್ಷೆ ತರಬೇತಿ: ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ PETC ಸಂಸ್ಥೆ ನಡೆಸುವ ಪ್ರವೇಶ ಪರೀಕ್ಷೆ ಮೂಲಕ ಉತ್ತೀರ್ಣರಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ವಿಜಯಪುರ ಜಿಲ್ಲೆಯಿಂದ ಆವಂತಿ ಕ್ಲಾಸಸ್ ಎಂಬ ಕೊಚ್ಚಿಂಗ್...

ಲಂಚ ಪಡೆದವನಿಗೆ ನ್ಯಾಯಾಲಯದಿಂದ 40 ಸಾವಿರ ದಂಡ

ವಿಜಯಪುರ: ಸರ್ಕಾರಿ ಜಾಗೆಯ ಕಟ್ಟಡದ ಪುನರ್ ರಚನೆ ಪರವಾನಿಗೆ ಪತ್ರ ನೀಡಲು 15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್‌ರಿಗೆ ಸಿಕ್ಕಿಬಿದ್ದ ಮುದ್ದೇಬಿಹಾಳ ತಾಲೂಕಿನ ತುಂಬಗಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್...

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ

ವಿಜಯಪುರ: ಆಲಮಟ್ಟಿ ಜಲಾಶಯ ಎತ್ತರದಿಂದ ಬಾಧಿತವಾಗುವ ಪ್ರದೇಶದಲ್ಲಿ ಪುನರ್‌ವಸತಿ, ಪುನರ್‌ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧವಿದ್ದು, ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ...

ಡಿ.ದೇವರಾಜ ಅರಸು: ನೊಂದವರ ನೋವಿಗೆ ಧ್ವನಿಯಾದವರು

ವಿಜಯಪುರ: ನೊಂದವರ ನೋವಿಗೆ ಧ್ವನಿಯಾಗಿ ಸರ್ಕಾರದ ಯೋಜನೆಗಳನ್ನು ಎಲ್ಲಾ ವರ್ಗದವರಿಗೂ ತಲುಪಿಸಿ ನಾಡಿನ ಶ್ರೇಯೋಭಿವೃದ್ಧಿಗೆ ಶ್ರಮಿಸಿ ದೇಶಕ್ಕೆ ಮಾದರಿಯಾದವರು ಡಿ.ದೇವರಾಜ ಅರಸು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು. ಜಿಲ್ಲಾಡಳಿತ,...

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗಲೇ ಸೇರ್ಪಡೆ ಮಾಡಿಕೊಳ್ಳಿ.

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ...

ಪವನ ವಿದ್ಯುತ್ ಘಟಕ ಸ್ಥಾಪನೆಗೆ ಅಸ್ತು.

ವಿಜಯಪುರ: ಜಿಲ್ಲೆಯಲ್ಲಿ 5 ಸಾವಿರ ಮೆ.ವ್ಯಾ. ಪವನ ವಿದ್ಯುತ್ ಘಟಕ : ಗಾಳಿಯಿಂದ ವಿದ್ಯುತ್ ತಯಾರಿಸಲು ವಿಜಯಪುರ ಜಿಲ್ಲೆಯು ದೇಶದಲ್ಲೇ ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ಇದನ್ನು ಮನಗಂಡಿರುವ ಸುಜ್ಲಾನ್ ಕಂಪನಿಯು ಜಿಲ್ಲೆಯಲ್ಲಿ 5,000...

ಕಳಪೆ ಸ್ಪ್ರಿಂಕ್ಲರ್: ಬ್ಲಾಕ್ ಲಿಸ್ಟ್ಗೆ ಸೇರಿಸಲು ರೈತ ಸಂಘ ಒತ್ತಾಯ

ವಿಜಯಪುರ : ಕಳಪೆ ಸ್ಪ್ರಿಂಕ್ಲರ್ ಪೈಪ್‌ಗಳನ್ನು ವಿತರಿಸಿದ ಕಂಪನಿಯವರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಅಖಂಡ ರೈತ ಸಂಘ ಒತ್ತಾಯಿಸಿ ಕರ್ನಾಟಕ ನ್ಯಾಯಮೂರ್ತಿ ಲೋಕಾಯುಕ್ತರಾದ ಬಿ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಕಳಪೆ ಸ್ಪ್ರಿಂಕ್ಲರ್ ಜಿಲ್ಲಾ...
- Advertisement -

MOST POPULAR

HOT NEWS

error: Content is protected !!