Tag: 65ನೇ ಕನ್ನಡ ರಾಜ್ಯೋತ್ಸವ
65ನೇ ಕನ್ನಡ ರಾಜ್ಯೋತ್ಸವ; 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿ ರಾಜ್ಯ ಸರಕಾರ
ಬೆಂಗಳೂರು ಅ.28: 65ನೇ ಕನ್ನಡ ರಾಜ್ಯೋತ್ಸವಕ್ಕೆ ಸಜ್ಜಾಗಿರುವ ರಾಜ್ಯ ಸರ್ಕಾರ, ಈ ಬಾರಿ 26 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ...