Saturday, April 20, 2024

ambedkar image

Home Tags Y S Patil

Tag: Y S Patil

ವಿಜಯಪುರ : 6 ತಿಂಗಳ ಮಗು ಕೊರೋನಾ ವೈರಸ್ ನಿಂದ ರಕ್ಷಣೆ : ಜನರ...

ವಿಜಯಪುರ ಮೇ.05: ಕೋವಿಡ್-19 ದಿಂದ ಗುಣಮುಖರಾದ ಮೂವರು ರೋಗಿಗಳು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಇವರಲ್ಲಿ ಆರು ತಿಂಗಳ ಗಂಡು ಮಗು ಕೂಡಾ ಗುಣಪಡಿಸಿರುವುದು ಇಲ್ಲಿಯ ತಜ್ಞ ವೈದ್ಯರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿಗಳು...

ವಿಜಯಪುರ: ಇಂದು 4 ಜನ ಕೊರೋನಾ ಸೋಂಕಿತರು ಗುಣಮುಖ: ಜಿಲ್ಲೆಯಲ್ಲಿ ಒಟ್ಟು 19 ಜನ...

ವಿಜಯಪುರ ಮೇ.04: ಕೋವಿಡ್-19 ದಿಂದ ಗುಣಮುಖರಾದ ನಾಲ್ವರು ರೋಗಿಗಳು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರೋಗಿ ಸಂಖ್ಯೆ : 400 (ಮಹಿಳೆ- 25 ವರ್ಷ) 403 (ಮಹಿಳೆ-47 ವರ್ಷ) 404 (ಹುಡುಗ -10 ವರ್ಷ) 405...

ವಿಜಯಪುರ: ಆಸ್ಪತ್ರೆ ಓಪನ್ ಮಾಡದಿದ್ರೆ ನೊಂದಣಿ ರದ್ದು-ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಮೇ.01: ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ...

ವಿಜಯಪುರ: ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿನಿಂದ 6 ಜನ ಗುಣಮುಖ ಇಂದು ಗುಣಮುಖರಾದ...

ವಿಜಯಪುರ ಎ.27 : ಕೋವಿಡ್-19 ಸೋಂಕಿತ ಐವರು ರೋಗಿಗಳು ಸಹ ಗುಣಮುಖರಾಗಿದ್ದು, ಜಿಲ್ಲಾಸ್ಪತ್ರೆಯಿಂದ ಇಂದು ಬಿಡುಗಡೆ ಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರೋಗಿ ಸಂಖ್ಯೆ 221 ಬಿಡುಗಡೆಗೊಳಿಸಲಾಗಿದ್ದು, ಅದರಂತೆ ಇಂದು...

ವಿಜಯಪುರ: ವೈದ್ಯ ಸಿಬ್ಬಂದಿಗಳ ಪರಿಶ್ರಮದ ಫಲವಾಗಿ ಕೋವಿಡ್-19 ರೋಗಿ ಗುಣಮುಖ

ವಿಜಯಪುರ ಎ.26 : ಜಿಲ್ಲೆಯ ಜನತೆಗೆ ಇಂದು ಸಂತಸದ ಕ್ಷಣ. ವೈದ್ಯರು, ವೈದ್ಯ ಸಿಬ್ಬಂದಿಗಳು ಹಾಗೂ ಕೊರೋನಾ ಪಾಸಿಟಿವ್ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಕ್ಷಣ. ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಈ ರೋಗದ...

ವಿಜಯಪುರ : ಜಿಲ್ಲೆಯಲ್ಲಿ ಈವರೆಗೆ 39 ಕೊರೋನಾ ಪಾಸಿಟಿವ್ ಪ್ರಕರಣ: ರೋಗಿಗಳ ಆರೋಗ್ಯ ಸ್ಥಿರ...

ವಿಜಯಪುರ ಎ.24: ಜಿಲ್ಲೆಯಲ್ಲಿ ಈವರೆಗೆ ಒಟ್ಟು 39 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದ ಎಲ್ಲ ಪಾಸಿಟಿವ್ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ...

ಕೊರೋನಾ ವಾರಿಯರ್ಸಗಳಿಗೆ ತೊಂದರೆ ನೀಡಿದಲ್ಲಿ ಕ್ರೀಮಿನಲ್ ಮೊಕದ್ದಮೆ

ವಿಜಯಪುರ ಎ.24: ನಗರ ಹಾಗೂ ಜಿಲ್ಲಾದ್ಯಂತ ಕೋವಿಡ್-19 ನಿಯಂತ್ರಣಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಕೊರೋನಾ ವರಿಯರ್ಸಗಳಾದ ವೈದ್ಯರು, ವೈದ್ಯ ಸಿಬ್ಬಂಧಿಗಳು ಹಾಗೂ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಡಿಗೆ ಮನೆಗಳಿಂದ ಹೊರ ಹೋಗಲು ಒತ್ತಾಯಪಡಿಸುವುದು...

ಕಂಟೇನ್ಮೆಂಟ್ ಪ್ರದೇಶದಲ್ಲಿ ಅನಾವಶ್ಯಕ ಓಡಾಡುವವರನ್ನು ಸಹ ಹೋಮ್ ಕ್ವಾರಂಟೈನ್ ಮಾಡಲಾಗುವುದು -ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ವಿಜಯಪುರ ಎ.18: ನಗರದಲ್ಲಿ ಕೋವಿಡ್-19 ಸೋಂಕಿತರು ದಾಖಲಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಘೋಷಿಸಿದ ಕಂಟೇನ್ಮೆಂಟ್ ವಲಯದಲ್ಲಿ ಅನಾವಶ್ಯಕವಾಗಿ ಓಡಾಡುವವರು ಕಂಡುಬಂದಲ್ಲಿ ಅಂತಹವರನ್ನು ಕೂಡ ಹೋಮ್ ಕ್ವಾರಂಟೈನ್ ಮಾಡುವಂತಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು...

ಬಡಜನರ ಅನುಕೂಲಕ್ಕಾಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆಗೆ ಅವಕಾಶ

ವಿಜಯಪುರ ಎ.18: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಶಂಕಿತ ಕೋವಿಡ್-19 ಹಾಗೂ ದೃಢಪಟ್ಟ ಪ್ರಕರಣಗಳ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳನ್ನು ನಿಗದಿಪಡಿಸಿರುವುದರಿಂದ ಸದ್ಯ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು...

ನೀರು ಮಿತವಾಗಿ ಬಳಸಲು -ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ

ವಿಜಯಪುರ ಎ.18: ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು...
- Advertisement -

MOST POPULAR

HOT NEWS

error: Content is protected !!