Tag: ಭೀಮಾ ತೀರ
ಭೀಮಾ ತೀರದ ಮಹಾದೇವ ಭೈರಗೊಂಡ ಶೂಟೌಟ್ ಪ್ರಕರಣ: ಇಬ್ಬರ ಬಂಧನ
ವಿಜಯಪುರ ನ.06: ಭೀಮಾ ತೀರದ ಮಹಾದೇವ ಭೈರಗೊಂಡ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಚಾಲಕ ಹಾಗೂ ಮಾಹಿತಿ ನೀಡಿದ ಆರೋಪಿಯನ್ನು ಬಂಧಿಸಿದ್ದಾಗಿ ಬೆಳಗಾವಿ ಉತ್ತರ ವಲಯ ಐಜಿ ರಾಘವೇಂದ್ರ ಸುಹಾಸ್ ತಿಳಿಸಿದ್ದಾರೆ.
ಭೈರಗೊಂಡ ಚಲನವಲನದ...