Tag: ಶ್ರೀಕಾಕುಳಂ
ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಹೃದಯಾಘಾತದಿಂದ ನಿಧನ
ನವದೆಹಲಿ ಸ 12: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 80 ವರ್ಷದ ಸ್ವಾಮಿ ಅಗ್ನಿವೇಶ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲ...