Bagalkote News | ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸಚಿವ ತಿಮ್ಮಾಪೂರ

ಬಾಗಲಕೋಟೆ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ರವಿವಾರ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನರ ಕ್ರೀಡಾಕೂಟ Disabled Sports Event ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ.ಬಿ. ತಿಮ್ಮಾಪೂರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶೇಷಚೇತರನ್ನು Disabled Sports Event ಉದ್ದೇಶಿಸಿ ಮಾತನಾಡಿದ ಅವರು ವಿಕಲಚೇತನರು ಕೂಡ ನಾಡಿನ ನಾಯಕರಾಗಬೇಕೆಂಬುದು ನನ್ನ ಕನಸಾಗಿದೆ. ಈ ನಿಟ್ಟಿನಲ್ಲಿ ವಿಶೇಷಚೇತನರು ಇಂದಿನಿಂದಲೇ ರಾಜಕಾರಣದಲ್ಲಿ ಆಸಕ್ತಿ ವಹಿಸಿಕೊಂಡು ತಮಗೂ […]
Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್

ಬಾಗಲಕೋಟೆ: Action to prevent malnutrition ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಮೇಲ್ವಿಚಾರಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಗನವಾಡಿ ಮೇಲ್ವಿಚಾರಕಿಯರು ಕಡ್ಡಾಯವಾಗಿ ಪ್ರತಿ ತಿಂಗಳು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಪೌಷ್ಠಿಕತೆ ಇರುವ ಮಕ್ಕಳನ್ನು ಗುರುತಿಸಿ, ಅಂತಹ […]
Bagalkote News | ಡಿ. 1 ರಂದು ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಿ | ಮಹಾಂತೇಶ ಮನವಿ

ಬಾಗಲಕೋಟೆ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಡಿಸೆಂಬರ 1 ರಂದು ರವಿವಾರ ಬೆಳಿಗ್ಗೆ 10.30ಕ್ಕೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: Vijayapura News | ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿ | ರೈತರಿಗೆ ಪರಿಹಾರ ನೀಡಲು ಆಗ್ರಹ ವಿಕಲಚೇತನರ ವಯೋಮಾನವಾರು ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, 6 ರಿಂದ 18 ವಯೋಮಾನದ ಬುದ್ದಿ ಮಾಂದ್ಯತೆಯ ವಿಕಲಚೇತನ ಮಕ್ಕಳಿಗೆ 200 ಮೀಟರ ಓಟ, ಹಗುರವಾದ […]
Bagalkote News | ಅಂತರ ಮಹಾವಿದ್ಯಾಲಯಗಳ 18ನೇ ಅಥ್ಲೇಟಿಕ್ಸ್ ಕ್ರೀಡಾಕೂಟ | ಕ್ರೀಡಾಕೂಟದಲಿ ಲಕ್ಷ್ಮೀ ಕಮತಗಿ, ಸುಶ್ಮೀತಾ ಬಡಿಗೇರ ನೂತನ ದಾಖಲೆ

ಬಾಗಲಕೋಟೆ: 18ನೇ ಅಥ್ಲೇಟಿಕ್ಸ್ ಕ್ರೀಡಾಕೂಟ, ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಂತರ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಜೊತೆಗೆ ಚಿನ್ನದ ಪದಕ ಪಡೆದುಕೋಂಡು ವಿಶ್ವವಿದ್ಯಾಲಯಕ್ಕೆ ನೂತನ ದಾಖಲೆ ಮಾಡಿದೆ. ಇದನ್ನೂ ಓದಿ: Vijayapura news | ಕ್ರೀಡೆಯಲ್ಲಿ ಸಾಧನೆ ಮಾಡುವುದಕ್ಕೆ ಕಠಿಣ ಪರಿಶ್ರಮ ಹಾಗೂ ನಿಷ್ಠೆ ಅಗತ್ಯವಿದೆ | ಶರಣಬಸಪ್ಪ ಅರಕೇರಿ 18ನೇ ಅಥ್ಲೇಟಿಕ್ಸ್ ಕ್ರೀಡಾಕೂಟ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರ ಮಹಾವಿದ್ಯಾಲಯಗಳ 2024-25 ನೇ ಸಾಲೀನ 18ನೇ ಅಥ್ಲೇಟಿಕ್ಸ್ ಕ್ರೀಡಾಕೂಟ ದಿನಾಂಕ […]
Bagalkote News | ವಿಶ್ವ ಶೌಚಾಲಯ ದಿನಾಚರಣೆ | ನಮ್ಮ ಶೌಚಾಲಯ, ನಮ್ಮ ಗೌರವ ಆರೋಗ್ಯಕ್ಕಾಗಿ ಶೌಚಾಲಯ ಬಳಸಿ : ಡಾ.ಪುನಿತ್

ಬಾಗಲಕೋಟೆ: World Toilet Day ಉಲ್ಲಾಸಮಯ ಜೀವನ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಶೌಚಾಲಯ ಬಳಕೆ ಮಾಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಾ.ಪುನಿತ್ ಬಿ.ಆರ್ ಹೇಳಿದರು. ತಾಲೂಕಿನ ಬೇವಿನಮಟ್ಟಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ ಗ್ರಾಮ ಪಂಚಾಯತ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆ ಹಾಗೂ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೌಚಾಲಯ ನಿರ್ಮಿಸಿಕೊಳ್ಳಲು ಸರಕಾರ ಸಹಾಯಧನ ನೀಡುತ್ತಿದ್ದು, ಈ ಸಹಾಯಧನ ಪಡೆದುಕೊಂಡು ಪ್ರತಿಯೊಂದು ಮನೆಗೆ ಶೌಚಾಲಯ […]
Bagalkote News | 71ನೇ ಅಖಿಲ ಭಾರತ ಸಹಕಾರ ಸಪ್ತಾಹ | 72 ಜನರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಧಾನ | ಎಲ್ಲ ರಂಗಗಳಿಗೂ ಮುನ್ನುಡಿ ಬರೆದ ಸಹಕಾರಿ ರಂಗ : CM ಸಿದ್ದರಾಮಯ್ಯ

ಬಾಗಲಕೋಟೆ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ, ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಲ್ಲಿ ಪರಸ್ಪರ ಸಹಕಾರ ಅವಶ್ಯವಾಗಿದ್ದು, ಎಲ್ಲ ರಂಗಗಳಿಗೂ ಈ ಸಹಕಾರಿ ರಂಗ ಮುನ್ನುಡಿ ಬರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪಕ್ಕದ ಮೈದಾನದಲ್ಲಿ ಹಮ್ಮಿಕೊಂಡ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಸಹಕಾರ ರಂಗ ಬಲಿಷ್ಟವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯವೆಂದು […]
Bagalkote News | ಡಾ.ಡಿ.ಎಲ್.ನರಸಿಂಹಚಾರ್ ಕನ್ನಡ ಭಾಷಾ ವಿದ್ವತ್ತಿನ ಅಸ್ಮೀತೆ : ಡಾ.ಪರಮಶಿವಮೂರ್ತಿ

ಜಮಖಂಡಿ: ಹಳಗನ್ನಡದ ಮೊದಲ ತಲೆಮಾರಿನ ವಿದ್ವಾಂಸರಾಗಿ ಕನ್ನಡ ಭಾಷೆಯ ಶಾಸ್ತ್ರೀಯ ವಿಷಯಗಳ ಸಂಶೋಧನೆ ಮತ್ತು ಸಂಪಾದನೆಯಲ್ಲಿ ಪರಿಶ್ರಮವಹಿಸಿದ Old Kannada language ವಿದ್ವಾಂಸ ಡಾ.ಡಿ.ಎಲ್.ನರಸಿಂಹಾಚಾರ ಅವರು ಕನ್ನಡ ಭಾಷಾ ವಿದ್ವತ್ತಿನ ಅಸ್ಮೀತೆಯಾಗಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು. ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬಾಗಲಕೋಟೆ, ಕಸಾಪ ತಾಲೂಕ ಘಟಕ ಜಮಖಂಡಿ, ಬಾಗಲಕೋಟೆ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಮಖಂಡಿಯ […]
Bagaljote News | ಗ್ರಾ.ಪಂ ಉಪ ಚುನಾವಣೆ : ಪ್ರತಿಬಂಧಕಾಜ್ಞೆ ಜಾರಿ – ಜಾನಕಿ ಕೆ.ಎಂ ಆದೇಶ

ಬಾಗಲಕೋಟೆ: ಗ್ರಾಮ ಪಂಚಾಯಿತಿ ಉಪ ಚುನಾವಣೆ ಸಂಬಂಧಿಸಿದಂತೆ ಚುನಾವಣೆ ಜರುಗಲಿರುವ ಪ್ರದೇಶಗಳಲ್ಲಿ ನವೆಂಬರ 23 ರಂದು ಮತದಾನ ದಿನದ ನಿಮಿತ್ಯ ಪ್ರತಿಬಂಧಕಾಜ್ಞೆ ಜಾರಿ Enforcement of restraining order ಮಾಡಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ ಆದೇಶ ಹೊರಡಿಸಿದ್ದಾರೆ. ಮತದಾನ ನಡೆಯುವ ಪ್ರದೇಶಗಳಲ್ಲಿ 5 ವ್ಯಕ್ತಿಗಳಿಗಿಂತ ಹೆಚ್ಚಿನ ಜನರು ಜೊತೆಗೂಡಿ, ಗುಂಪಾಗಿ ಸಂಚಿರಿಸುವಂತಿಲ್ಲ. ಸಾರ್ವಜನಿಕ ಸಭೆ ನಡೆಸುವುದು, ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರುವುದು ಹಾಗೂ ಅಹಿತಕರ ಘಟನೆ […]
Bagalkote News | 20 ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಬಾಗಲಕೋಟೆ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು Lokayukta Public Relations Meeting ನವೆಂಬರ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಬಾಗಲಕೋಟೆ ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರು ಸರ್ಕಾರಿ ಕೆಲಸಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನೀತರ ತೊಂದರೆ ಆಗಿದ್ದರೆ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ದ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ದೂರುಗಳನ್ನು ಸಲ್ಲಿಸಬಹುದಾಗಿದೆ. Lokayukta Public Relations Meeting ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂಸಂ.08354-236200, […]
Bgalkote News | ಎಸ್‍ಸಿ, ಎಸ್‍ಟಿ ಅಭಿವೃದ್ದಿಗೆ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಲಿ : ನರೇಂದ್ರಸ್ವಾಮಿ

ಬಾಗಲಕೋಟೆ: ಶೋಷಿತ ವರ್ಗಗಳ ಅಭಿವೃದ್ದಿಗೆ ಸರಕಾರ ಮೀಸಲಿಟ್ಟ ಅನುದಾನವನ್ನು SC ST grants ಸಮರ್ಪಕವಾಗಿ ಬಳಕೆಯಾಗಬೇಕೆಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ರಾಜಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ದಿಗಾಗಿ SC ST grants ಹಮ್ಮಿಕೊಳ್ಳಲಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೋಷಿತ ವರ್ಗಗಳಿಗೆ ವಿವಿಧ […]