ರಂಗನಾಥ ಬತ್ತಾಸಿ ದಂಪತಿಗಳಿಂದ ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶನ

Karnataka Border Area Development Authority image

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ Karnataka Border Area Development Authority, ಕನ್ನಡ ಮತ್ತು ಸಂಸ್ಕøತಿ ಇಲಾಖೆ Department of Kannada and Culture, ಜಿಲ್ಲಾಡಳಿತ ವಿಜಯಪುರ ಜಿಲ್ಲೆ ಹಾಗೂ ಶ್ರೀ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾ ಟ್ರಸ್ಟ್ ಹಾಗೂ ಕರ್ನಾಟಕ / ಮಹಾರಾಷ್ಟ್ರ ರಾಜ್ಯದ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ -50 ಸಾಂಸ್ಕøತಿ ಕಾರ್ಯಕ್ರಮದಲ್ಲಿ ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆಯ ಅಂತರಾಷ್ಟ್ರೀಯ […]

ಜಯಕರ್ನಾಟಕ ಸಂಘಟನೆ: ಅಕ್ರಮ ಗೃಹ ಬಳಕೆ ಸಿಲೆಂಡರ್ ಸರಬರಾಜು ದಂಧೆಗೆ ಕಡಿವಾಣ ಹಾಕಲು ಆಗ್ರಹ

ಜಯಕರ್ನಾಟಕ ಸಂಘಟನೆ image

ವಿಜಯಪುರ: ಅವ್ಯಾಹಿತವಾಗಿ ನಡೆಯುತ್ತಿರುವ ಗೃಹ ಬಳಕೆ ಅಡುವೆ ಸಿಲೆಂಡರ್‍ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಯು ವಿಜಯಪುರದಲ್ಲಿ ತಲೆ ಎತ್ತಿದ್ದು, ಈ ಅಕ್ರಮ ಅನೀಲ ಸರಬರಾಜು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ, ವಿಜಯಪುರ ಜಿಲ್ಲಾ ಘಟಕ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಿದ್ದನಗೌಡ ದಾಶ್ಯಾಳ ರವರು ಮಾತನಾಡಿ, ವಿಜಯಪುರ ನಗರದಲ್ಲಿ ಬಹಳ […]

Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

Karnataka Celebration-50th Celebration image

ವಿಜಯಪುರ: Karnataka Celebration-50th Celebration ರಾಜ್ಯದ 742 ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, […]

ಮೇ ಸಾಹಿತ್ಯ ಬಳಗದ ವತಿಯಿಂದ ಕ್ರಾಂತಿಗೀತೆಗಳ ಕಾರ್ಯಕ್ರಮ

ಮೇ ಸಾಹಿತ್ಯ ಬಳಗ image

ವಿಜಯಪುರ: ಮೇ ಸಾಹಿತ್ಯ ಬಳಗ, ಸಮಾನತಾ ಚಳುವಳಿಯ ಬಹುಮುಖ್ಯ ಭಾಗವಾಗಿ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುವಲ್ಲಿ ಜನಪರ ಗಾಯಕರು, ಹೋರಾಟದ ಹಾಡುಗಾರರು ಬಹುದೊಡ್ಡ ಕೆಲಸ ಮಾಡುತಿದ್ದಾರೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಭೀಮಪ್ಪ ಎ. ಹೇಳಿದರು. ಇಲ್ಲಿನ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಮೇ ಸಾಹಿತ್ಯ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹೋರಾಟ ಹಾಡುಗಳ ತರಬೇತಿ ಶಿಬಿರವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮೂಢನಂಬಿಕೆಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿರುವ ಬಹುಸಂಖ್ಯಾತ ಬಡವರು ಮತ್ತು […]

ಬಬಲೇಶ್ವರದಲ್ಲಿ ಶಿಕ್ಷಕರ ದಿನೋತ್ಸವ 2024 ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮ

ಶಿಕ್ಷಕರ ದಿನೋತ್ಸವ 2024 image

ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ವಿಜಯಪುರ ಹಾಗೂ ತಾಲೂಕಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಬಲೇಶ್ವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನೋತ್ಸವ 2024 ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮ ಶ್ರೀ ಬಾಪೂಜಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿದೆ. ಕಾರ್ಯಕ್ರಮಕ್ಕೆ ದಿವ್ಯ ಸಾನ್ನಿಧ್ಯವನ್ನು ಗುಣದಾಳದ ಕಲ್ಯಾಣೇೀಶ್ವರ ಹಿರೇಮಠದ […]

ವಿಜಯಪುರ ಕೋರ್ಟ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

Sahakar Ratna Award image

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ‌ Vijayapura Court ಕಾರ್ಯ ನಿರ್ವಹಿಸಲು ಉಪ ಕಾನೂನು ಅಭಿರಕ್ಷಕರು 02, ಸಹಾಯಕ ಕಾನೂನು ಅಭಿರಕ್ಷಕರು 05, ಕಚೇರಿ ಸಹಾಯಕರ 02 ಹಾಗೂ ಕಚೇರಿ ಪ್ಯೂನ್ 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಲಾಭದಲ್ಲಿ ದಾನಶ್ರೀ ಸೌಹಾರ್ದ ಸಹಕಾರಿ ಸಂಘ 9ನೇ ವಾರ್ಷಿಕ ಸಭೆ- ಅಪ್ಪು ಇಟ್ಟಂಗಿ ಹೇಳಿಕೆ ಆಸಕ್ತರು, ಅಕ್ಟೋಬರ್ 03ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ […]

ವಿನೇಶಾ ಫೋಗಟ್‌ ಗೆ ಭಾರತೀಯ ರೈಲ್ವೆಯಿಂದ ಶೋಕಾಸ್ ನೋಟಿಸ್

ವಿನೇಶಾ ಫೋಗಟ್‌ image

ಕಾಂಗ್ರೆಸ್ ಮುಖಂಡ ಕೆ.ಎಸ್. ವೇಣುಗೋಪಾಲ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಭಾರತೀಯ ರೈಲ್ವೆಯನ್ನು ತೊರೆದ ನಂತರ ಕಾರ್ಯಕರ್ತೆ ವಿನೇಶಾ ಫೋಗಟ್ ಅವರಿಗೆ ರೈಲ್ವೆ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ ಎಂದು ಹೇಳಿದರು. ವಿನೇಶಾ ಫೋಗಟ್ ಗೆ ವಾಟ್ಸಾಪ್‌ನಲ್ಲಿ ಅಧಿಸೂಚನೆ ಬಂದಿದೆ” ಎಂದು ವೇಣುಗೋಪಾಲ್ ಹೇಳಿದರು. ವಿನೇಶಾ ಫೋಗಟ್‌ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಣುಗೋಪಾಲ್, ವಿನೇಶಾ ಫೋಗಟ್‌ ಮತ್ತು ಬಜರಂಗ್ ಪುನಿಯಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಫೋಗಟ್‌ನ ಏಕೈಕ ಅಪರಾಧವೆಂದರೆ ರಾಹುಲ್ ಗಾಂಧಿಯನ್ನು ಭೇಟಿ […]

ಶಿಕ್ಷಕರ ದಿನಾಚರಣೆ 2024: ಶಿಕ್ಷಕರ ಮಹತ್ವ, ಗೌರವ ಮತ್ತು ಶ್ರದ್ಧೆ

ಶಿಕ್ಷಕರ ದಿನಾಚರಣೆ 2024 image

ಶಿಕ್ಷಕರ ದಿನಾಚರಣೆ 2024 ಭಾರತದಲ್ಲಿ ಸೆಪ್ಟೆಂಬರ್ 5ನೇ ತಾರೀಖನ್ನು “ಶಿಕ್ಷಕರ ದಿನಾಚರಣೆ” ಎಂದೂ, “ಶಿಕ್ಷಕರ ದಿನ” ಎಂದೂ ಕರೆಯಲಾಗುತ್ತದೆ. ಈ ದಿನವನ್ನು ನಮ್ಮ ದೇಶದ ಪ್ರಖ್ಯಾತ ಸಂಶೋಧಕ, ದಾರ್ಶನಿಕ ಮತ್ತು ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಸಂಕೇತವಾಗಿಸಿ ಆಚರಿಸಲಾಗುತ್ತಿದೆ. ದೇಶದ ಶಿಕ್ಷಣ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆಗಳು ಅಪಾರವಾದವು. ಅತಿ ಮುಖ್ಯವಾಗಿ, ಅವರು ಶಿಕ್ಷಕರಿಗೆ ಸಮಾಜದಲ್ಲಿ ಸಲ್ಲಬೇಕಾದ ಸ್ಥಾನವನ್ನು ಅರ್ಥೈಸಿಸಿದರು. ಈ ದಿವಸವು ಸಮಾಜದಲ್ಲಿ ಶಿಕ್ಷಕರ ಮಹತ್ವವನ್ನು ಒಪ್ಪಿಕೊಳ್ಳುವ ಹಾಗೂ ಅವರ ಶ್ರದ್ಧಾ, […]

BJP: ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯತ್ವ: ಪಿ. ರಾಜೀವ್ ಸೂಚನೆ

BJP

ವಿಜಯಪುರ: BJP ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟ. ಕೇಂದ್ರ ಸಚಿವರಿಂದ ಹಿಡಿದು ಬೂತ ಮಟ್ಟದ ಕಾರ್ಯಕರ್ತರು ಈ ಸದಸ್ಯತ್ವ […]

ಅಲ್-ಅಮೀನ ಆಸ್ಪತ್ರೆಯಲ್ಲಿ ವಿಶ್ವ ಬೆನ್ನಹುರಿ ಅಪಘಾತ ದಿನಾಚರಣೆ

ಅಲ್-ಅಮೀನ ಆಸ್ಪತ್ರೆಯಲ್ಲಿ image

ವಿಜಯಪುರ : ದಿ. ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೇಬಿಲಿಟಿ (ಎಪಿಡಿ) ಸಂಸ್ಥೆಯ ವಿಜಯಪುರ ಎಚ್.ಸಿ.ಎಲ್. ಪೌಂಡೇಷನ್, ಅಲ್ ಅಮೀನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವಿಜಯಪುರ ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯಪುರ, ಕನಾಟಕ ರಾಜ್ಯ ಬೆನ್ನುಹುರಿ ಅಪಘಾತದ ಅಂಗವಿಕಲರ ಸಂಘ ವಿಜಯಪುರ ಹಾಗೂ ಅನೌಪಾಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಸಹಯೋಗದೊಂದಿಗೆ, ವಿಶ್ವ ಬೆನ್ನಹುರಿ ಅಪಘಾತ ದಿನಾಚರಣೆಯ ಅಂಗವಾಗಿ 3 ದಿನ ಬೆನ್ನು ಹುರಿ ಅಪಘಾತಕ್ಕೋಳಗಾದ ವ್ಯಕ್ತಿಗಳಿಗೆ ಆರೋಗ್ಯ ತಪಾಸಣೆ ಮತ್ತು […]