Vijayapura News | 172 ರೌಡಿ ಶೀಟರ್‌ಗಳ ವಿರುದ್ಧ ಕಾರ್ಯಾಚರಣೆ | SP ಲಕ್ಷ್ಮಣ ನಿಂಬರಗಿ

Rowdy Sheeters in vijayapur image

ವಿಜಯಪುರ: ವಿಜಯಪುರ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಹೆದರಿಕೆ ಮತ್ತು ಭಯ ಹುಟ್ಟಿಸುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಪ್ರಮುಖ ರೌಡಿ ಶೀಟರ್‌ಗಳ Rowdy Sheeters in vijayapur ಮೇಲೆ ಪೋಲೀಸ್‌ ಇಲಾಖೆ ತೀವ್ರ ತಪಾಸಣಾ ಕಾರ್ಯಾಚರಣೆ ಕೈಗೊಂಡಿದೆ. ಜಿಲ್ಲೆಯಲ್ಲಿ 172 ಜನ ಪ್ರಮುಖ ರೌಡಿ ಶೀಟರ್‌ಗಳ ಚಟುವಟಿಕೆಗಳನ್ನು ಪರಿಶೀಲಿಸಲಾಗಿದ್ದು, ಹಲವಾರು ಅಕ್ರಮಗಳು ಬೆಳಕಿಗೆ ಬಂದಿವೆ. ಅಕ್ರಮ ಚಟುವಟಿಕೆಗಳು: ಬೇರೆಯವರ ಹೆಸರಿನಲ್ಲಿದ್ದ ವಾಹನಗಳನ್ನು ಕಬಳಿಕೆ: 06 ಜನರು ಅನಧೀಕೃತವಾಗಿ ಇಂತಹ ವಾಹನಗಳನ್ನು ಇಟ್ಟುಕೊಂಡಿದ್ದರು. ಹಣಕಾಸು ಅಕ್ರಮಗಳು: ಸಾಲದ ವಸೂಲಿ ಮಾಡುವ ಸಲುವಾಗಿ ಬೇರೆಯವರ […]

Vijayapura News | ಸಮಗ್ರ ವೀರಾಗ್ರಣಿ ಪ್ರಶಸ್ತಿ | ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಮುಡಿಗೆ

ಸಮಗ್ರ ವೀರಾಗ್ರಣಿ ಪ್ರಶಸ್ತಿ image

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮೂರು ದಿನಗಳ ಕಾಲ ನಡೆದ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ದಲ್ಲಿ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಗರಿಷ್ಠ ಅಂಕಗಳನ್ನು ಗಳಿಸಿದ ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಸಮಗ್ರ ವೀರಾಗ್ರಣಿ ಪ್ರಶಸ್ತಿ ಯನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಎರಡನೆಯ (ರನ್ನರ್ ಅಪ್) ಸ್ಥಾನವನ್ನು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡವು ಅಲಂಕರಿಸಿದೆ. ಸಂಗೀತ, ನೃತ್ಯ, ಸಾಹಿತ್ಯ, […]

ವಿಜಯಪುರ ಶಾಸಕ ಯತ್ನಾಳ ಹಿಂದೂ ಹುಲಿಯಲ್ಲ, ಹಿಂದೂ ಇಲಿ: ರೇಣುಕಾಚಾರ್ಯ ವಾಗ್ದಾಳಿ

bjp inner fight

ಕೋಲಾರ: bjp inner fight ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯಲ್ಲಿ ಆಂತರಿಕ ಕಲಹ ತೀವ್ರಗೊಂಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನಡುವೆ ಮಾತಿನ ಸಮರ ನಡೆದಿದೆ. ರೇಣುಕಾಚಾರ್ಯ ಅವರು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಹಿಂದೂ ಹುಲಿ ಎಂಬ ಹೆಸರಿನಲ್ಲಿ ಇಲಿ ಕೃತ್ಯಗಳನ್ನು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. “ಯತ್ನಾಳ್ ಗೋಮುಖ ವ್ಯಾಘ್ರ, ಇಲಿ”: ರೇಣುಕಾಚಾರ್ಯ ಕಿಡಿ bjp inner fight ಕೋಲಾರದ ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ […]

Vijayapura News | ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ | ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ- ಯಶಸ್ವಿಗೆ ಮನವಿ

ವಿಜಯಪುರ: ಹಸರೀಕರಣ-ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 vrukshathon 2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳುವ ವೃಕ್ಷೋತ್ಥಾನ ಕಾರ್ಯಕ್ರಮದ ಕುರಿತು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಪಾರಂಪರಿಕ ಓಟದಲ್ಲಿ ಭಾಗವಹಿಸಲು ಈಗಾಗಲೇ ಹಲವರು ಆನ್‍ಲೈನ್ ಮೂಲಕ ನೊಂದಾಯಿಸಿಕೊಂಡಿದ್ದು, ನೊಂದಣಿಗೆ […]

Vijayapura News | ತೊಗರಿ ಬೆಳೆ ಹೂ-ಕಾಯಿ ಉದುರುವ ಸಮಸ್ಯೆ | ರೈತರು ಬೆಳೆ ವಿಮೆ ನೊಂದಣಿ ಮಾಡಿಸಿ.

ವಿಜಯಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ರೈತರು ಬೆಳೆ ವಿಮೆ ನೊಂದಣಿ Farmers’ crop insurance registration ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ: Vijayapura News | ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿ | […]

Vijayapura News | ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‍ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣ ತೆರವು ಕಾರ್ಯಾಚರಣೆ

Encroachment clearance ಇ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ವತಿಯಿಂದ ವಾರ್ಡ ನಂ.13ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‍ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು Encroachment clearance ತೆರವುಗೊಳಿಸಲಾಯಿತು. ಇದನ್ನೂ ಓದಿ: Vijayapura News | ಬಾಲಮಂದಿರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಅವರ ನೇತೃತ್ವದಲ್ಲಿ ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ […]

Vijayapura News | ಬಾಲಮಂದಿರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

Childcare cleanliness image

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ Childcare cleanliness ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್ ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ […]

Vijayapura News | ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿ | ರೈತರಿಗೆ ಪರಿಹಾರ ನೀಡಲು ಆಗ್ರಹ

ಕಳಪೆ ತೊಗರಿ ಬೀಜ image

ತಾಳಿಕೋಟಿ: ತಾಲೂಕಿನ ಕಲಕೇರಿ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ಹಳ್ಳಿಗಳಲ್ಲಿ ರೈತರು ವಾಣಿಜ್ಯ ಬೆಳೆ ತೊಗರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದಾರೆ, ಇದಿಗ ಹೂವು ಉದರಿ ಕಾಳು ಕಟ್ಟದೆ ಇರುವುದು ರೈತರ ಆತಂಕಕ್ಕೆ ಕಾರಣವಾಗಿದೆ, ಇದಕ್ಕೆ ಕಳಪೆ ಬೀಜ ವಿತರಣೆಯೇ ಮುಖ್ಯ ಕಾರಣ ಆದ್ದರಿಂದ ನಷ್ಟಗೊಂಡ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಪ ತಹಶಿಲ್ದಾರರಾದ ಜೆ.ಐ.ತುಬಾಕೆ ಹಾಗೂ ಕೃಷಿ ಅಧಿಕಾರಿಗಳಾದ ಎಂ.ಹೆಚ್ ಬೀಳಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ  […]

Vijayapura News | ಮಾನವ ಸರಪಳಿ | ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ | ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: Human chain ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ. ಇದನ್ನೂ ಓದಿ: Vijayapura News | ಸಂವಿಧಾನ ದಿನಾಚರಣೆ | ಸಂವಿಧಾನದ ಆಶಯಕ್ಕನುಗುಣವಾಗಿ ನಡೆಯುವಂತೆ – ಜಿಪಂ ಸಿಇಒ ರಿಷಿ ಆನಂದ ಕರೆ Human chain ಪ್ರಜಾಪ್ರಭುತ್ವ […]

Vijayapura News | ಸಂವಿಧಾನ ದಿನಾಚರಣೆ | ಸಂವಿಧಾನದ ಆಶಯಕ್ಕನುಗುಣವಾಗಿ ನಡೆಯುವಂತೆ – ಜಿಪಂ ಸಿಇಒ ರಿಷಿ ಆನಂದ ಕರೆ

ವಿಜಯಪುರ: Constitution Day Celebration ಸಮಾಜದಲ್ಲಿ ನಾವೆಲ್ಲರೂ ಸಮಾನರು, ತಾರತಮ್ಯ ಬೇಧಭಾವ ತೊರೆದು ಎಲ್ಲರೂ ಸಮಾನರೆಂಬ ಸಂವಿಧಾನದ ಆಶಯಕ್ಕನುಗುಣವಾಗಿ ನಡೆಯುವ ಮೂಲಕ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ -2024 ಕಾರ್ಯಕ್ರಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ […]