Vijayapura Development Work: ಎಂ.ಬಿ. ಪಾಟೀಲರಿಂದ ಕಾಮಗಾರಿಗಳಿಗೆ ಚಾಲನೆ

Vijayapura Development Works

ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ನಾನಾ ಅಭಿವೃದ್ಧಿ ಕಾಮಗಾರಿಗೆ Vijayapura Development Works ಚಾಲನೆ ವಿಜಯಪುರ, ಮೇ.4 (ಕರ್ನಾಟಕ ವಾರ್ತೆ): ನಗರದಲ್ಲಿ ಸೋಮವಾರ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು. ಬೆಳಿಗ್ಗೆ 10 ಗಂಟೆಗೆ ಗೋಲ್ ಗುಂಬಜ್ ನಿಂದ ಹಕೀಮ್ ಚೌಕ್ ವರೆಗೆ 2 ಕೋಟಿ ರೂ. ವೆಚ್ಚದಲ್ಲಿ ರಸೆ ್ತ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ […]

Suicide: ವಿಜಯಪುರ ಕಬರಸ್ಥಾನದಲ್ಲಿ ವ್ಯಕ್ತಿ ಆತ್ಮಹತ್ಯೆ

Suicide image

ವಿಜಯಪುರ: ನಗರದ ಜಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಉರುಲು ಬಿಗಿದುಕೊಂಡು ಆತ್ಮಹತ್ಯೆ Suicide ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಅಯಾಜ ತಂದೆ ಮೊಹಮ್ಮದ ಇಸಾಕ್ ಮೊಮಿನ (35) ಎಂದು ಗುರುತಿಸಲಾಗಿದೆ. ಇವರು ಮೂಲತಃ ವಿಜಯಪುರದ ಆಸಾರ ಗಲ್ಲಿಯ ನಿವಾಸಿಯಾಗಿದ್ದು, ಪ್ರಸ್ತುತ ಗೊಡಿಹಾಳ ಕಾಲೋನಿಯಲ್ಲಿ ವಾಸವಾಗಿದ್ದರು. ಖಾಸಗಿ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಮೇ 2, 2026ರ ಸಂಜೆ 5 ಗಂಟೆಯಿಂದ ಮೇ 3ರ ಬೆಳಿಗ್ಗೆ 7.35 ಗಂಟೆಯ ಅವಧಿಯಲ್ಲಿ ವಿಜಯಪುರ ನಗರದ […]

vijayapura buddha jayanti ಮೇ 1 ರಂದು ಭಗವಾನ್ ಬುದ್ಧ ಜಯಂತಿ ಆಚರಣೆ

vijayapura-buddha-jayanti-celebration-may-1

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮೇ 1, ಶುಕ್ರವಾರ ನಗರದಲ್ಲಿ ‘ಭಗವಾನ್ ಬುದ್ಧ ಜಯಂತಿ’ಯನ್ನು ಅತ್ಯಂತ ಸಡಗರದಿಂದ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ, vijayapura buddha jayanti ನಂತರ ಬೆಳಿಗ್ಗೆ 8:30ಕ್ಕೆ ವಿಶ್ವಭೂಷಣ ಡಾ.ಬಿ.ಆರ್. ಅಂಬೇಡ್ಕರ್ ಭವನದಿಂದ ಜಿಲ್ಲಾ ಪಂಚಾಯತ್ ಆವರಣದಿಂದ ಬುದ್ಧ ವಿಹಾರದವರಗೆ ಭವ್ಯ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬುದ್ಧ ವಿಹಾರದಲ್ಲಿ […]

ವಿಜಯಪುರದಲ್ಲಿ ನಿವೃತ್ತ ನೌಕರರ ಹೋರಾಟ: ಹಳೆಯ ಪಿಂಚಣಿ ಪುನಃಸ್ಥಾಪನೆಗೆ ಆಗ್ರಹ

OldPensionScheme

ವಿಜಯಪುರ : ಹಣಕಾಸು ಮಸೂದೆ (ಮೌಲ್ಯಮಾಪನ ಕಾಯ್ದೆ) 2025 ಅನ್ನು ರದ್ದುಗೊಳಿಸಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲಾ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಪುನಃಸ್ಥಾಪಿಸಬೇಕು. 8ನೇ ಕೇಂದ್ರ ವೇತನ ಆಯೋಗದ ಪ್ರಯೋಜನಗಳನ್ನು ಡಿಸೆಂಬರ್ 31, 2025 ಕ್ಕಿಂತ ಮೊದಲು ನಿವೃತ್ತರಾದ ಎಲ್ಲರಿಗೂ ವಿಸ್ತರಿಸಬೇಕು ಎನ್ನುವ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ನಿವೃತ್ತ ನೌಕರರ ಒಕ್ಕೂಟದ ಕರೆಯ ಮೇರೆಗೆ ವಿಜಯಪುರ ಜಿಲ್ಲಾ ನಿವೃತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ […]

ವಿಜಯಪುರದಲ್ಲಿ ಬಸವ ಜಯಂತಿ : ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ

BasavaJayanti

ವಿಜಯಪುರ: ಬಸವ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಸೋಮವಾರ ಬೆಳಿಗ್ಗೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವೇಶ್ಚರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಿಶ್ವ ಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಯಲ್ಲಿ ಬಸವಣ್ಣನವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇವರ ಜಯಂತಿಯನ್ನು ಎಲ್ಲ ಸಮುದಾಯದವರೆಲ್ಲ ಸೇರಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಬಸವನಬಾಗೇವಾಡಿಯಿಂದ ಬಸವಜ್ಯೋತಿ ಯಾತ್ರೆಯೂ ಆಗಮಿಸುತ್ತಿದೆ ಎಂದರು. ನಗರದಲ್ಲಿ ಬಸವಣ್ಣನವರ ಭವ್ಯ ಮೆರವಣಿಗೆಯೂ […]

ಭೀಮರಾವ ಕುಲಕರ್ಣಿ ಅವರು ಫ.ಗು ಹಳಕಟ್ಟಿಯವರ ಅತ್ಯಂತ ನಿಕಟವರ್ತಿಗಳಾಗಿದ್ದರು – ಡಾ. ವ್ಹಿ ಡಿ ಐಹೊಳ್ಳಿ

ಪ ಗು ಹಳಕಟ್ಟಿ image

ವಿಜಯಪುರ : ಫ.ಗು ಹಳಕಟ್ಟಿಯವರ ಮುದ್ರಣಾಲಯದಲ್ಲಿ ಮುದ್ರಣಯಂತ್ರದ ಮೊಳೆ ಜೋಡುವ ಕೆಲಸ ಮಾಡುತ್ತಿದ್ದ ಭೀಮರಾವ ಕುಲಕರ್ಣಿಯವರು ಹಳಕಟ್ಟಿಯವರ ಒಡನಾಟದಿಂದ ಹದಿನೇಳು ಲೇಖನವನ್ನು ಬರೆದರು ಎಂದು ವ್ಹಿ ಡಿ ಐಹೊಳ್ಳಿ ಹೇಳಿದರು. ನಗರದ ಪಿಡಿಜೆ ಹೈಸ್ಕೂಲ್ ಸಭಾಭವನದಲ್ಲಿ ದಿ. ಶ್ರೀ ಭೀಮರಾವ ಶ್ರೀ. ಕುಲಕರ್ಣಿ ಸ್ಮರಣಾರ್ಥ , ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ ಜಿಲ್ಲಾ ಸಮಿತಿ’ ಆಯೋಜನೆಯ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರ ಜೀವನ ದರ್ಶನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ಭೀಮರಾವ ಕುಲಕರ್ಣಿ […]

Vijayapura: 3 ದಿನದಲ್ಲಿ ಸಮೀಕ್ಷೆ ವರದಿ: ಡಿಸಿ ಸೂಚನೆ

Vijayapura image

ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು. (Vijayapura) ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ […]

“2026ರ ಜಾಗತಿಕ ತಾಪಮಾನ: ಮಾನವ ಕುಲಕ್ಕೆ ಎಚ್ಚರಿಕೆಯ ಗಂಟೆ”

2026ರಲ್ಲಿ ಜಾಗತಿಕ ತಾಪಮಾನ ಎಂಬ ವಿಷಯವು ಕೇವಲ ವೈಜ್ಞಾನಿಕ ಚರ್ಚೆಯ ವಿಷಯವಾಗಿಯೇ ಉಳಿದಿಲ್ಲ; ಅದು ಮಾನವಕುಲದ ಭವಿಷ್ಯವನ್ನು ನೇರವಾಗಿ ಪ್ರಭಾವಿಸುವ ಗಂಭೀರ ವಾಸ್ತವಿಕತೆಯಾಗಿ ಪರಿಣಮಿಸಿದೆ. ಕೈಗಾರಿಕಾ ಕ್ರಾಂತಿಯ ನಂತರದಿAದ ಭೂಮಿಯ ಸರಾಸರಿ ತಾಪಮಾನವು ನಿರಂತರವಾಗಿ ಏರಿಕೆಯಾಗುತ್ತಿದ್ದು, 21ನೇ ಶತಮಾನದ ಎರಡನೇ ದಶಕದ ನಂತರ ಈ ಏರಿಕೆ ವೇಗವನ್ನು ಹೆಚ್ಚಿಸಿಕೊಂಡಿದೆ. ntergovernmental Panel on Climate Change ನೀಡಿದ ವರದಿಗಳ ಪ್ರಕಾರ, ಜಾಗತಿಕ ಸರಾಸರಿ ತಾಪಮಾನವು ಪೂರ್ವ ಕೈಗಾರಿಕಾ ಮಟ್ಟಕ್ಕಿಂತ ಸುಮಾರು 1.1 ರಿಂದ 1.3 ಡಿಗ್ರಿ ಸೆಲ್ಸಿಯಸ್ […]

ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ | ಪ್ರತಿಜ್ಞಾವಿಧಿ ಬೋಧನೆ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ : ಸಂಸದ ಪಿ.ಸಿ.ಗದ್ದಿಗೌಡರ

Swachhta Hee Seva Special Movement launched image

ಬಾಗಲಕೋಟೆ : ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, Swachhta Hee Seva Special Movement launched ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಐಹೊಳೆ ಸ್ಮಾರಕಗಳ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಸೆಪ್ಟೆಂಬರ 17 ರಿಂದ ಅಕ್ಟೋಬರ 2 ವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ […]

ಹಿಂದೂಪರ ಸಂಘಟನೆಗಳಿಂದ ಮುಸ್ಲಿಂ ವರ್ತಕರ ಅಂಗಡಿಗಳು ಧ್ವಂಸ, ಹಣ್ಣುಗಳು ಚೆಲ್ಲಾಪಿಲ್ಲಿ: ಪೊಲೀಸರಿಂದ ಕೇಸು ದಾಖಲು

ಧಾರವಾಡ: ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದು ಕಲ್ಲಂಗಡಿ ಹಣ್ಣುಗಳನ್ನೆಲ್ಲಾ ಧ್ವಂಸ ಮಾಡಿ ಚೆಲ್ಲಿದ್ದರಿಂದ ಧಾರವಾಡದ ನುಗ್ಗೆಕೇರಿಯ ಹನುಮಾನ್ ದೇವಸ್ಥಾನದ ಬಳಿ ನಿನ್ನೆ ಸಾಯಂಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ಸುದ್ದಿ, ಫೋಟೋ-ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ-ವಿಡಿಯೋಗಳು ಸಾಕಷ್ಟು ಹರಿದಾಡುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಎತ್ತಿನ ಗಾಡಿಗಳಿಂದ ಹಣ್ಣು-ತರಕಾರಿಗಳನ್ನು ಎಳೆದಾಡಿ ತೆಗೆದು ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿಸಾಕಲಾಗಿದೆ. ಸಾಕಷ್ಟು ಹಣ್ಣು-ತರಕಾರಿಗಳು ಹಾನಿಯಾಗಿವೆ. ಎರಡೂ ಸಮುದಾಯಗಳ ನಡುವೆ ಸಾಕಷ್ಟು ವಾಗ್ವಾದಗಳು ನಡೆದು ಕೊನೆಗೆ ಪೊಲೀಸರು ಬಂದು ಪರಿಸ್ಥಿತಿ […]