Vijayapura News : (Folk literature) ಜಾನಪದ ಸಾಹಿತ್ಯಕ್ಕೆ ಸಂಸ್ಕøತಿಯೇ ಮೂಲ, ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ವಿಜಯಪುರ – ಜಾನಪದ ಸಾವಿರಾರು ವರ್ಷಗಳ ಸುದೀರ್ಘ ಸಾಂಸ್ಕøತಿಕ ಇತಿಹಾಸ ಹೊಂದಿದೆ ಅದನ್ನು ಉಳಿಸಿ ಬೆಳೆಸುವುದು. ನಮ್ಮ ಕರ್ತವ್ಯವಾಗಬೇಕು ಸಾಹಿತ್ಯಕ್ಕೆ ಜಾನಪದವೇ ಮೂಲ. Folk literature ಕನ್ನಡ ಕನ್ನಡಿಗರ ಜೀವನ ಕಟ್ಟಿಕೊಡುವಲ್ಲಿ ಯಶಸ್ವಿಯಾಗಬೇಕು ಎಂದು ಸಾಹಿತಿ ಸಂಗಮೇಶ ಬದಾಮಿ ಹೇಳಿದರು. ನಗರದ ನವಬಾಗದಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಮ್ಮಿಕೊಂಡ ಜಾನಪದ ಉತ್ಸವ-2025 ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ.ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತ ರೈತರಾಗಲಿ ಮನೆಗೆಲಸ ಮಾಡುವ ಹೆಣ್ಣು ಮಕ್ಕಳಾಗಿರಲಿ ತಮ್ಮ ಕಷ್ಟ-ಸುಖಗಳನ್ನು […]
“ಬಸನಗೌಡ ಪಾಟೀಲ ಯತ್ನಾಳರ ಉಚ್ಛಾಟನೆ: ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವು”

ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕದ ರಾಜಕೀಯ ವಲಯದಲ್ಲಿ ಒಂದು ಪ್ರಮುಖ ಹೆಸರು, ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯಿಂದ (ಬಿಜೆಪಿ) ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಈ ಘಟನೆಯು ರಾಜ್ಯ ರಾಜಕಾರಣದಲ್ಲಿ ಒಂದು ದೊಡ್ಡ ತಿರುವನ್ನು ತಂದಿದ್ದು, ಯತ್ನಾಳರ ರಾಜಕೀಯ ಭವಿಷ್ಯ ಹಾಗೂ ಬಿಜೆಪಿಯ ಆಂತರಿಕ ಗತಿವಿಧಿಗಳ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಶಾಸಕರಾಗಿರುವ ಯತ್ನಾಳರು ತಮ್ಮ ತೀಕ್ಷ್ಣ ಭಾಷಣಗಳು ಮತ್ತು ಪಕ್ಷದೊಳಗಿನ ಬಂಡಾಯದ ನಿಲುವಿನಿಂದಾಗಿ ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಆದರೆ, ಈ ಉಚ್ಛಾಟನೆಯು ಅವರ […]
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಬಸನಗೌಡ ಪಾಟೀಲ ಯತ್ನಾಳ ಖಂಡನೆ

ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಬೀದರ್ ನಲ್ಲಾದ ATM ದರೋಡೆ, (ATM robbery) ಚಾಮರಾಜಪೇಟೆ; ನಂಜನಗೂಡಿನಲ್ಲಿ ಹಸುವಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಸೇರಿದಂತೆ ಸಾಲು, ಸಾಲು ದರೋಡೆ, ಕಳ್ಳತನ ನಡೆಯುತ್ತಿದ್ದರೂ ಸಹ ಗೃಹ ಸಚಿವರು ಅಪರಾಧಿಗಳು ‘ಮಾನಸಿಕ ಅಸ್ವಸ್ಥರು’, ‘ಘಟನೆ ಆಗಬಾರದಿತ್ತು’ ಹೀಗೆ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ. ಇದನ್ನೂ ಓದಿ:Vijayapura News | ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥನೆ ಮಾಡಿಕೊಂಡ ಉಮೇಶ ಕಾರಜೋಳ ಕ್ಷಮೆಯಾಚನೆಗೆ ಆಗ್ರಹ ಮೂಕ ಪ್ರಾಣಿಗಳ ಮೇಲೆ, […]
Vijayapura News | ಗೃಹ ಸಚಿವ ಅಮಿತ್ ಶಾ ಹೇಳಿಕೆ ಸಮರ್ಥನೆ ಮಾಡಿಕೊಂಡ ಉಮೇಶ ಕಾರಜೋಳ ಕ್ಷಮೆಯಾಚನೆಗೆ ಆಗ್ರಹ

ವಿಜಯಪುರ: ಅಮಿತ್ ಶಾ ಗೃಹ ಮಂತ್ರಿಗಳು Amit Shah ಕೇಂದ್ರ ಸರಕಾರ ಅವರ ಹೇಳಿಕೆಯನ್ನು ಉಮೇಶ್ ಕಾರಜೋಳ ಅವರು ಸಮರ್ಥಿಸಿಕೊಂಡಿರುವುದು ಬಹಳ ನಾಚಿಗೇಡಿನ ಸಂಗತಿ. ಉಮೇಶ ಕಾರಜೋಳ ಅವರು ಒಬ್ಬ ದಲಿತ ಸಮುದಾಯದವರಾಗಿದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಫಲಾನುಭವಿಯಾಗಿ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುವುದು ಆತ್ಮ ವಂಚನೆಗೆ ಸಮವಾಗಿದೆ. ಇದನ್ನೂ ಓದಿ: Vijayapura News | National level cycling competition | ಎಸ್ ಎಸ್ ಹೈಸ್ಕೂಲ್ (ಎ) ವಿದ್ಯಾರ್ಥಿಗಳು ಆಯ್ಕೆ ದೇಶದ ಬಹು ಸಂಖ್ಯಾತ ಜನರು ಡಾಕ್ಟರ್ […]
Vijayapura News | National level cycling competition | ಎಸ್ ಎಸ್ ಹೈಸ್ಕೂಲ್ (ಎ) ವಿದ್ಯಾರ್ಥಿಗಳು ಆಯ್ಕೆ

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ವಿಜಯಪುರ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡ ಪ್ರೌಢಶಾಲೆಗಳ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ National level cycling competition ಬಿ ಎಲ್ ಡಿ ಇ ಸಂಸ್ಥೆ ಎಸ್ ಎಸ್ ಪದವಿ ಪೂರ್ವ ಕಾಲೇಜು ಮಾದ್ಯಮಿಕ ವಿಭಾಗ ಎ ಶಾಲೆಯ 10 ನೇ ತರಗತಿಯಲ್ಲಿ ಓದುತ್ತಿರುವ ಬಸವರಾಜ ಕರಡ್ಡಿ 20KM ಸೈಕ್ಲಿಂಗ್ ಮಾಸ್ ಸ್ಟಾರ್ಟ್ ನಲ್ಲಿ ಪ್ರಥಮ ಹಾಗೂ ಪುನೀತ್ ಬಿರಾದಾರ 10KM ರೋಡ್ ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ […]
Vijayapura News | ಗುರುವಿನ ಋಣ, ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ | ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ

ವಿಜಯಪುರ : ಜೀವನದಲ್ಲಿ ನಾವು ಎಲ್ಲರ ಋಣ ತೀರಿಸಲು ಸಾಧ್ಯವಿದೆ. ಆದರೆ ಗುರುವಿನ ಋಣ ಹಾಗೂ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ. Jnanayogashram Vijayapura ಎನ್ನುವುದನ್ನೇ ಶ್ರೀ ಸಿದ್ಧೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆಯನ್ನು ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿ ಆಚಾರಗಳಿಂದ ನಮ್ಮಲ್ಲಿ ಬದಲಾವಣೆ ತಂದಿರುವ ಅಪರೂಪದ ಸಂತ ಎಂದು ಮಾನ್ಯ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನಲ್ಲಿರುವ […]
Vijayapura News | ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹ

ವಿಜಯಪುರ: ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ ರವರಿಗೆ ವಿಜಯಪುರ ನಗರ ಘಟಕ ಕುರುಬರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ರಾಜು ಕಗ್ಗೋಡ ರವರು ಮತನಾಡಿ, ಕರ್ನಾಟಕ ರಾಜ್ಯದಲ್ಲಿ ಹಾಲುಮತ ಜನಾಂಗದ ಜನರು ಸುಮಾರು ಶೇ.40 ರಷ್ಟು ಜನಸಂಖ್ಯೆ ಇದ್ದು, ಇಲ್ಲಿಯವರೆಗೆ ನಮ್ಮ ಸಮುದಾಯಕ್ಕೆ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಭೌಗೋಳಿಕವಾಗಿ, ಶೈಕ್ಷಣಿಕವಾಗಿ ನಮ್ಮ ಸಮಾಜವನ್ನು ಹಿಂದಿಕುತ್ತಾ ಬಂದಿದ್ದು, ಎಲ್ಲ ಕ್ಷೇತ್ರಗಳಲ್ಲಿ ನಮಗೆ ಅನ್ಯಾಯವಾಗುತ್ತಾ […]
Vijayapura News | ವಿಜಯಪುರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಬಂಧನ

ವಿಜಯಪುರ: ನಗರದ ವಾಟರ್ ಟ್ಯಾಂಕ್ ಹತ್ತಿರ ಖೋಟಾ ನೋಟು ಚಲಾವಣೆ ಪ್ರಕರಣವನ್ನು ವಿಜಯಪುರ ಪೊಲೀಸರು ಬೇಧಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪಿಗಳು ಇದುವರೆಗೆ ₹1,22,500 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು. ಘಟನೆ ವಿವರ: ಡಿಸೆಂಬರ್ 28ರ ರಾತ್ರಿ 8.00 ಗಂಟೆಯ ವೇಳೆ, ಗಾಂಧಿಚೌಕ ಪಿಎಸ್‌ಐ ರಾಜು ಮಮದಾಪೂರ ಅವರಿಗೆ ಖೋಟಾ ನೋಟು ಚಲಾವಣೆ ಕುರಿತು ಮಾಹಿತಿ ಮೇರೆಗೆ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ವಾಟರ್ ಟ್ಯಾಂಕ್ ಹತ್ತಿರ ಇರುವ […]
Vijayapura News | ಗುರುನಮನ ಮಹೋತ್ಸವ | ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು | ಮಹೇಶ ಮಾಶಾಳ

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು. ಜಗತ್ತಿನಾದ್ಯಂತ ಭಕ್ತ ಸಮೂಹ ಹೊಂದಿದ ಅತ್ಯಂತ ಸರಳ ಮತ್ತು ಶ್ರೇಷ್ಠ ಸಂತ (ಗುರುನಮನ ಮಹೋತ್ಸವ) ಎಂದು ಖ್ಯಾತ ಭಾಷಣಕಾರ ಮಹೇಶ ಮಾಶಾಳ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ “ಜ್ಞಾನಾರಾಧನೆ” ಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾನು ಮೊದಲು ಶ್ರೀ ಸಿದ್ದೇಶ್ವರ ಅಪ್ಪಾಜಿಯವರನ್ನು ಭೇಟಿ ಮಾಡಿದ್ದು ಸಿಂದಗಿಯ ಒಂದು ಕಾಲೇಜಿನಲ್ಲಿ. ಅವರನ್ನು ಭೇಟಿಯಾಗುವುದಕ್ಕೂ ಮುನ್ನ ನಾನು ಅಹಂಕಾರದಿಂದ ಭಾಷಣ ಮಾಡುತ್ತಿದ್ದೆ. ಆದರೆ ಅವರನ್ನು […]
Vijayapura News | ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರೀಕ್ಷೆ ತಯಾರಿ | ಏನೆಲ್ಲ ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಗೋತ್ತಾ ?

ವಿಜಯಪುರ: Gazetted Probationer Examination ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿಸೆಂಬರ್.29ರ ರವಿವಾರ ನಡೆಯುವ 32 ಕೇಂದ್ರಗಳಲ್ಲಿ ಒಟ್ಟು 12741 […]