Vijayapura News | ಕನ್ನಡ ಎಲ್ಲ ಭಾಷೆಗಳ ತಾಯಿ | ಶಂಕರ ಮಾರಿಹಾಳ

ವಿಜಯಪುರ: Mother language ಕನ್ನಡ ಎಲ್ಲ ಭಾಷೆಗಳ ತಾಯಿ, ನಾಡು-ನುಡಿ, ನೆಲ-ಜಲ ಸಂರಕ್ಷಣೆ ಮಾಡುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಕನ್ನಡಿಗರ ನಮಗೆಲ್ಲ ಅಭಿಮಾನದ ಸಂಗತಿ ಎಂದು ಜಿಲ್ಲಾ ಹೆಚ್ಚುವರಿ ಪೋಲೀಸ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ 69 ನೇ ರಾಜ್ಯೋತ್ಸವ ಹಾಗು ಕರ್ನಾಟಕ ಸುವರ್ಣ ಸಂಭ್ರಮ 50 ರ ನಿಮಿತ್ತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡುತ್ತಾ ಎಲ್ಲ ಭಾಷೆಯಗಳಲ್ಲಿ […]
Vijayapura News | ಗಡಿ ಭಾಷೆಗಳನ್ನು ರಕ್ಷಿಸದಿದ್ದರೆ ನಮ್ಮತನವನ್ನು ಕಳೆದುಕೊಂಡು ನಿರಾಶ್ರಿತರಾಗುತ್ತೇವೆ | ಪ್ರೇಮಾನಂದ ಬಿರಾದಾರ

ವಿಜಯಪುರ: ಕನ್ನಡ ರಾಜ್ಯೋತ್ಸವ 01, ನಾವು ನಮ್ಮ ನೆಲ, ಜಲ, ಗಡಿ, ಭಾಷೆಗಳನ್ನು ರಕ್ಷಿಸದಿದ್ದರೆ ನಮ್ಮತನವನ್ನು ಕಳೆದುಕೊಂಡು ನಿರಾಶ್ರಿತರಾಗುತ್ತೇವೆ. ಕನ್ನಡಿಗರೆಲ್ಲ ಒಂದಾಗಿ ಒಗ್ಗಟ್ಟಾಗಿ ನಾಡನ್ನು, ರೈತರನ್ನು, ಬಡವರನ್ನು ಉಳಿಸಿಕೊಳ್ಳಲು ಹೋರಾಟ ಮಾಡುವ ಕಾಲ ಬಂದಿದೆ ಎಂದು ಪ್ರೇಮಾನಂದ ಬಿರಾದಾರ ಹೇಳಿದರು. ಇದನ್ನೂ ಓದಿ: Vijayapura News | ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ | ಕುಲಪತಿ ಪ್ರೋ. ಬಿ.ಕೆ ತುಳಸಿಮಾಲ ಕನ್ನಡ ರಾಜ್ಯೋತ್ಸವ 01, ಅವರು ಕೀರ್ತಿನಗರ ಉದ್ಯಾನದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಮಡಿ ಮಾತನಾಡಿದರು. ಸಮಾನ […]
Vijayapura News | ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ವಿಜಯಪುರ: ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಯ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಮುಖ್ಯ ಗುರುಗಳಾದ ಶ್ರೀ ಎನ್ ಪಿ ಲಮಾಣಿ ನವೆಂಬರ್ ಒಂದರಂದು ನಾವೆಲ್ಲರೂ ಅತ್ಯಂತ ಸಡಗರ ಸಂಭ್ರಮದಿಂದ ಜಾತಿ ಮತ ಧರ್ಮಗಳನ್ನು ಮೀರಿ ಒಗ್ಗೂಡಿ ಕನ್ನಡ ನಾಡಿನ ಹೆಮ್ಮೆಯ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ. ನವಂಬರ್ 1 ಭಾರತ ದೇಶದ ಇತಿಹಾಸದ ಪುಟಗಳಲ್ಲಿ ಬರೆದಿಟ್ಟಿರುವ ಮಹತ್ವದ ದಿನವಾಗಿದೆ ಎಂದರು ಶ್ರೀ ಕೆ ಆರ್ ಅರಕೇರಿ ಮಠ […]
Vijayapura News | ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ | ಕುಲಪತಿ ಪ್ರೋ. ಬಿ.ಕೆ ತುಳಸಿಮಾಲ

ವಿಜಯಪುರ: ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೋ. ಬಿ.ಕೆ ತುಳಸಿಮಾಲ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ ನವ್ಹೆಂಬರ 1 ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: Vijayapura News | ಕನ್ನಡ ಅಭಿಮಾನ ಬೆಳಿಸಿಕೊಳ್ಳೋಣ: ಭಾರತಿ ಪಾಟೀಲ ಕನ್ನಡವು ಸಮೃದ್ಧ ಸಾಹಿತ್ಯ ಪರಂಪರೆ ಮತ್ತು ಶ್ರೇಷ್ಠ ಸಂಸ್ಕøತಿಯನ್ನು ಹೊಂದಿದ ಭಾಷೆಯಾಗಿದ್ದು, ಇಂದಿನ ಸಮಾಜದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಭಾಷೆಯಾಗಿ […]
Vijayapura News | ಕನ್ನಡ ಅಭಿಮಾನ ಬೆಳಿಸಿಕೊಳ್ಳೋಣ: ಭಾರತಿ ಪಾಟೀಲ

ವಿಜಯಪುರ: ಕನ್ನಡ ಅಭಿಮಾನ ಬೆಳೆಸಿಕೊಳ್ಳುವ ಹಾಗೂ ಉಳಿಸಿಕೊಳ್ಳುವ ಕರ್ತವ್ಯ ನಮ್ಮದಾಗಲಿ. ಹೆಸರಾಗಲಿ ಕರ್ನಾಟಕ – ಉಸಿರಾಗಲಿ ಕನ್ನಡ ಎಂದು ಕನ್ನಡ ರಾಜ್ಯೋತ್ಸವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷರಾದ ಭಾರತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕರ್ನಾಟಕ ಸುವರ್ಣ ಸಂಭ್ರಮ 50 ನಿಮಿತ್ತ ಕನ್ನಡ ಭಾಷೆ ಉಚ್ಛ್ರಾಯ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ಸಾಗಬೇಕು ಎಂದರು. ಇದನ್ನೂ ಓದಿ: Vijayapura News | ಎಲ್ಲಾ ಮುಗಿದ ಮೇಲೆ ಟೀಂ […]
Vijayapura News | ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ವಹಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ದೌಜನ್ಯ ಪ್ರಕರಣ ಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯಥ್ಯಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ಥರಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: Vijayapura News | ಎಲ್ಲಾ […]
Vijayapura News | ಎಲ್ಲಾ ಮುಗಿದ ಮೇಲೆ ಟೀಂ ಮಾಡಿದ್ದಾರೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ

ವಿಜಯಪುರ: ವಕ್ಫ್ ನೋಟಿಸ್ ವಿಚಾರಕ್ಕೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಜನರಿಗೆ ಆಗುತ್ತಿರುವ ಅನ್ಯಾದ ಕುರಿತಾಗಿ ಮಾಹಿತಿ ಪಡೆಯಲು ಬಿಜೆಪಿ ತಂಡ ರಚಿಸಿದ್ದು, ಎಲ್ಲಾ ಮುಗಿದ ಮೇಲೆ ಟೀಂ ಮಾಡಿದ್ದಾರೆ, ಇದು ಕಾಟಾಚಾರಕ್ಕೆ ಮಾಡಿದ ಟೀಂ ಹಾಗಾಗಿ ನಾನು ಹಾಗೂ ಲೋಕಸಭಾ ಸದಸ್ಯರು ಬಿಜೆಪಿ ತಂಡಕ್ಕೆ ಬಹಿಷ್ಕಾರ ಹಾಕಿದ್ದೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ನಗರದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಇಲ್ಲಿ ನಾನು ಶಾಸಕ ಹಾಗೂ ನಮ್ಮ ಲೋಕಸಭಾ ಸದಸ್ಯರಿದ್ದಾರೆ, […]
Vijayapura News | ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾದದ್ದು – ಡಾ.ಬಿ.ಎಮ್.ಪಾಟೀಲ್

ವಿಜಯಪುರ: Akkamahadevi University ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾಗಿದ್ದು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮಾರ್ಗಗಳನ್ನು ಕಲಿಯಲು ಈ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಮ್.ಪಾಟೀಲ್ ಹೇಳಿದರು. ಇದನ್ನೂ ಓದಿ: Bagalkote News | ಏಕಲವ್ಯ – ವೈದ್ಯಕೀಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ಧೆ| ಡಾ.ವೀರಣ್ಣ ಚರಂತಿಮಠರಿಂದ ಅಭಿನಂಧನೆ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ […]
Vijayapura News | ಗೌರವ ಡಾಕ್ಟರೇಟ್ – ಸಾಹಿತಿ ಪ್ರೋ. ಸಿದ್ದಪ್ಪ ಬಿ. ಸಾವಳಸಂಗ

ವಿಜಯಪುರ: ವಿಜಯಪುರದ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಪ್ರೋ. ಸಿದ್ದಪ್ಪ ಬಿ. ಸಾವಳಸಂಗ ಇವರಿಗೆ ಶಿಕ್ಷಣ ಮತ್ತು ಸಾಹಿತ್ಯದ ಸಾಧನೆಗಾಗಿ, ಕೇಂದ್ರ ಸರಕಾರದಿಂದ ಅನುಮೋದಿತ “ವರ್ಡ್ ಚಾರಿಟಿ ವೆಲ್ ಫೇರ್ ಫೌಂಡೇಶನ್, ದೆಹಲಿ” ಸಂಸ್ಥೆಯಿಂದ ಇತ್ತೀಚೆಗೆ 2024 ನೇ ಸಾಲಿನ “ಗೌರವ ಡಾಕ್ಟರೇಟ್” ಪದವಿ ನೀಡಲಾಗಿದೆ. ಅವರಿಗೆ ಕಾಲೇಜು ಸಿಬ್ಬಂದಿ, ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: Vijayapura News | ಬಸವಾದಿ ಶರಣರ ವಿಚಾರಗಳೆ […]
Vijayapura News | ಬಸವಾದಿ ಶರಣರ ವಿಚಾರಗಳೆ ಬದುಕಿಗೆ ಆದರ್ಶ – ಶಂಕರ ಬಿದರಿ

ವಿಜಯಪುರ: ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಪೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷರಾದ ಶಂಕರ ಬಿದರಿ Shankara Bidari ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಸಾಂಸ್ಕøತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ನಮ್ಮ […]