Vijayapura News | ಶಿಕ್ಷಕರ ಯಶಸ್ಸು ಅವರು ಮಾಡುವ ಕಾರ್ಯಗಳಲ್ಲಿ ಇರುತ್ತದೆ – ಡಾ ಶ್ರೀಮತಿ ಎಸ್ ಟಿ ಬೋಳರೆಡ್ಡಿ

ವಿಜಯಪುರ: ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಶರತ್ ಕುಮಾರ್ ಎಸ್ ಮಂಗಾನವರ್ ಸದಸ್ಯರು ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಶಶಿಕಾಂತ್ ಎಸ್ ಪತಂಗಿ ಪ್ರಾಚಾರ್ಯರು ಮತ್ತು ಸಿಂಡಿಕೇಟ್ ಸದಸ್ಯರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಇವರು, “ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು” ಎಂಬುದನ್ನು ಹೇಳಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀ ಮಂಜುನಾಥ ಜುನಗೊಂಡ ಇವರು “ಗುರು ಮತ್ತು ಶಿಕ್ಷಕನ ನಡುವಿನ ವ್ಯತ್ಯಾಸ […]
Vijayapura News | ಸರಿಯಾದ ತರಬೇತಿ, ಶುದ್ಧ ಭಾಷೆ, ಆತ್ಮವಿಶ್ವಾಸ, ಮತ್ತು ಅಚ್ಚುಕಟ್ಟಾದ ಕೌಶಲ್ಯಗಳ ಅಗತ್ಯವಿದೆ – ಪ್ರೊ.ಓಂಕಾರ ಕಾಕಡೆ

ವಿಜಯಪುರ: ANCHORING TRAINING PROGRAM ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯಗಳನ್ನು ಸಂಪೂರ್ಣವಾಗಿ ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಗುರುವಾರ ಆಯೋಜಿಸಿದ್ದ ಟೆಲಿವಿಷನ್ ಸ್ಟುಡಿಯೋ ಭೇಟಿ ಮತ್ತು ಟೆಲಿವಿಷನ್ ಕಾರ್ಯಕ್ರಮ ನಿರೂಪಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು […]
Vijayapura News | ದಲಿತರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲಿಸ್ ಠಾಣೆ ಸ್ಥಾಪನೆಗೆ ಆಗ್ರಹ

ವಿಜಯಪುರ : ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿ, ವಿಜಯಪುರ (ದೌರ್ಜನ್ಯ ತಡೆ) ವತಿಯಿಂದ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸಂಜು ವೈ.ಕಂಬಾಗಿ ಮಾತನಾಡಿ, ಇತ್ತೀಚಿಗೆ ರಾಜ್ಯದಲ್ಲಿ ದಿನಂಪ್ರತಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ […]
Vijayapura News | ಚೆನ್ನಮ್ಮ ವಿಜಯೋತ್ಯೋತ್ಸವದ ಅಂಗವಾಗಿ ಪ್ರಶಸ್ತಿ ಪ್ರಧಾನ ಸಮಾರಂಭ

ವಿಜಯಪುರ: Chennamma Vijayotyotsa ಚೆನ್ನಮ್ಮ ವಿಜಯೋತ್ಯೋತ್ಸವದ ಅಂಗವಾಗಿ ಶಾಂತಿನಿಕೇತನ ಪ್ರಾಥ ಮಿಕ ಪ್ರೌಢಶಾಲೆ ಆಶ್ರಮ ರಸ್ತೆ ವಿಜಯಪುರದ ಸಭಾಂಗಣದಲ್ಲಿ ಚೆನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಉತ್ನಾಳ, ಈ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟನೆ ನಡೆಯಿತು. ಎಲ್ಲ ಅತಿಥಿಗಳೊಂದಿಗೆ ಸಸಿಗೆ ನೀರೆಯುವ ಮೂಲಕ ಮತ್ತು ಚೆನ್ನಮ್ಮಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಡಾ ಶ್ರದ್ದಾನಂದ ಸ್ವಾಮೀಜಿಗಳು ಶಿವಾನಂದ ಮಠ ಸದಲಗಾ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಇದನ್ನೂ ಓದಿ: Vijayapura News | PDJ ಶಾಲೆಯ ವಿದ್ಯಾರ್ಥಿಗಳು […]
Vijayapura News | ರೈತರ ಜಮೀನುಗಳನ್ನು ವಕ್ಪ್ ಕಮೀಟಿಗೆ ವರ್ಗಾಯಿಸುವ ಯತ್ನ: ಸಿ.ಬಿ.ಐ ತನಿಖೆ ಮತ್ತು ಪ್ರತಿಭಟನೆ

ವಿಜಯಪುರ: Wakp Committee ರೈತರ ಜಮೀನುಗಳನ್ನು ವಕ್ಪ ಆಸ್ತಿಯೆಂದು ವಕ್ಪ್ ಕಮೀಟಿಗೆ ವರ್ಗಾಯಿಸುವ ಹುನ್ನಾರ ನಡೆಸುತ್ತಿದ್ದು ಇದನ್ನು ತಕ್ಷಣ ಕಡಿವಾಣ ಹಾಕಿ ಈ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಇವರ ಮುಖಾಂತರ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೆ ಹಾಗೂ ಜಿಲ್ಲಾಧಿಕಾರಿಗೆ ಪ್ರತ್ಯೇಕವಾಗಿ ಅಖಂಡ ಕರ್ನಾಟಕ ರೈತ ಸಂಘ, ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಂಟಿಯಾಗಿ ಪ್ರತಿಭಟನೆ ಹಮ್ಮಿಕೊಂಡು ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapura News | […]
Vijayapura News | PDJ ಶಾಲೆಯ ವಿದ್ಯಾರ್ಥಿಗಳು ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ವಿಜಯಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾಖಾಂಬರಿ ಪ್ರೌಢಶಾಲೆ ವಂದಾಲ ಇವರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಪಿಡಿಜೆ ಪ್ರೌಢಶಾಲೆ ‘ಬ’ ವಿಜಯಪುರ PDJ vijayapura ಇವರು ಪ್ರಾಥಮಿಕ ವಿಭಾಗದಲ್ಲಿ ಬಾಲಕ ಮತ್ತು ಬಾಲಕೀಯರ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವದರೊಂದಿಗೆ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: Vijayayapura News | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ […]
Vijayayapura News | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಯ ಕರ್ನಾಟಕ ಸಂಘಟನೆ ಧರಣಿ ಸತ್ಯಾಗ್ರಹ : 3ನೇ ದಿನಕ್ಕೆ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಹೆಸರನ್ನು ಮರುನಾಮಕರಣ ಹಾಗೂ ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: Vijayapura News | ಶಿವಾನುಭವ ಗೋಷ್ಠಿ | ಜೀವನ ಅಮೃತ ನೀಡಿದವರು – ಬಸವಾದಿ ಶರಣರು ಈ […]
Vijayapura News | ಶಿವಾನುಭವ ಗೋಷ್ಠಿ | ಜೀವನ ಅಮೃತ ನೀಡಿದವರು – ಬಸವಾದಿ ಶರಣರು

ವಿಜಯಪುರ: 12ನೇ ಶತಮಾನದ ಬಸವಾದಿ ಶರಣರು ಭೌತಿಕ, ಅಧ್ಯಾತ್ಮಿಕ, ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿ ಇಹಪರ ಎಂಬ ಅಖಂಡ ಪರಿಪೂರ್ಣ ನಿತ್ಯ ಸತ್ಯ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ ಮಹಾಂತರವರು ಅಂತಹ ಸತ್ಯ ಶುದ್ಧ ಕಾಯಕದಿಂದ ನೆಮ್ಮದಿ, ಸಂತೃಪ್ತಿ ಭಾವ ನೀಡುವುದು ಎಂದು ಉಪನ್ಯಾಸಕ ವಿ.ಎನ್. ಕುಂಟೋಜಿ ಶಿವಾನುಭವ ಗೋಷ್ಠಿ ಯಲ್ಲಿ ಹೇಳಿದರು. ನಗರದ ವೀರಶೈವ ಲಿಂಗಾಯತ ಸಭಾಭವನದಲ್ಲಿ ಏರ್ಪಡಿಸಿದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶಿವಶರಣೆ ಅಯ್ದಕ್ಕಿ ಲಕ್ಕಮ್ಮನವರ ಅನುಭಾವ ಕುರಿತು ಅವರು ಮಾತನಾಡಿದರು. ಇದನ್ನೂ ಓದಿ: Vijayapura News […]
Vijayapura News | ಡೋಣಿ ನದಿ ಹೂಳೆತ್ತುವ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲಿ – ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ತಾಲೂಕಿನ ಡೋಣಿ ನದಿ ಹೂಳೆತ್ತುವ ಕಾಮಗಾರಿ ಮಂಜೂರಾತಿ ಹಾಗೂ ಮಳೆಯಿಂದ ಬೆಳೆ ಹಾನಿ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಸಂಸದರಾದ ರಮೇಶ ಜಿಗಜಿಣಗಿ ಅವರು ಮಾತನಾಡಿ ಜಿಲ್ಲೆಯ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ನಿಂಬೆ, ಬಾಳೆ, ಹಾಗೂ ಕೃಷಿ ಬೆಳೆಗಳಾದ ತೊಗರಿ, ಕಡಲೆ, ಗೋವಿನ ಜೋಳ ಮುಂತಾದ ಬೆಳೆಗಳು ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು ಅವುಗಳಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಬೇಕು. ಡೋಣಿ ಹೂಳೆತ್ತಲು ರಾಜ್ಯ ಸರಕಾರದ ವಿಜಯಪುರ ಜಿಲ್ಲೆಯ ಇಬ್ಬರು ಸಚಿವರು […]
Vijayapura News | ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿದ್ದಕ್ಕಾಗಿ ಕೆ.ಆರ್.ಎಸ್. ಪಕ್ಷದಿಂದ ಹೋರಾಟ

ವಿಜಯಪುರ: ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ 200 ಮೌಲಾನಾ ಆಜಾದ್ ಮಾದರಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷತನ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿ ನಮ್ಮ ಮತಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಕೆ.ಆರ್.ಎಸ್. ಪಕ್ಷ ವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರು ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರುಗಳು […]